ಕೊರಳಿಗೆ ಸುತ್ತಿಕೊಂಡ ಜೋಕಾಲಿಗೆ ಶಿವಮೊಗ್ಗದಲ್ಲಿ ಬಾಲಕಿ ಬಲಿ
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುತ್ತಿದ್ದಾಗ ಕುಣಿಗೆ ಕುತ್ತಿಗೆಗೆ ಬಿಗಿದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೂರು ದಿನಗಳ ಹಿಂದೆ ಈ ದುರಂತ ಸಂಭವಿಸಿದು, ತಡವಾಗಿ ಬಹಿರಂಗಗೊಂಡಿದೆ. ಒಂಬತ್ತು ವರ್ಷದ ಪ್ರಣಮ್ಯ ಮೃತಪಟ್ಟ ಬಾಲಕಿ. ಬೇಸಿಗೆ ರಜೆಯ ಕಾರಣ ವಿದ್ಯಾನಗರದಿಂದ ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ
ರಾಜ್ಯ ಸುದ್ದಿ
ಐಟಿಯಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿಎಂ ಸಿದ್ದರಾಮಯ್ಯ
ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ ಕೆ ಸಿಸಿಐ ನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026” ಉದ್ಘಾಟಿಸಿ ಮಾತನಾಡಿದರು.
ಸಿನಿಮಾ ಸುದ್ದಿ
ಬೋನಿ ಕಪೂರ್ ನನ್ನ ಕೊಲೆ ಮಾಡಿದ್ದು ಅಂತ ಹೇಳಿತಾ ಶ್ರೀ ದೇವಿ ಆತ್ಮ?
ಸೂಪರ್ ಸ್ಟಾರ್ ಶ್ರೀದೇವಿ 2018 ರಲ್ಲಿ ನಿಗೂಢವಾಗಿ ಮೃತಪಟ್ಟಿದ್ದು, ಅವರ ಸಾವು ಅಪಘಾತವಲ್ಲ, ಕೊಲೆ. ಕೊಲೆ ಮಾಡಿದ ವ್ಯಕ್ತಿ ಬೋನಿ ಕಪೂರ್ ಎಂದು ಆಕೆಯ ಆತ್ಮವೇ ಹೇಳಿದೆ ಎಂಬ ಮಾಹಿತಿಯನ್ನು ಅತೀಂದ್ರಿಯ ಸಂಶೋಧಕ ಸೌರಭ್ ಪೂನಿಯಾ ಬಹಿರಂಗ ಮಾಡಿದ್ದಾರೆ. ಪ್ಯಾರಾನಾರ್ಮಲ್ ತನಿಖೆ
ಕ್ರೈಂ ಸುದ್ದಿ
ವಿಮಾನದಲ್ಲಿ ಬಂದು ಬಿಎಸ್ಸೆನ್ನೆಲ್ ಕೇಬಲ್ ಕದಿಯುತ್ತಿದ್ದ ಖದೀಮರು ಅರೆಸ್ಟ್
ವಿಮಾನದಲ್ಲಿ ಬಂದು ಬಿಎಸ್ಎನ್ಎಲ್ ನೌಕರರು ಧರಿಸುವ ಮಾದರಿಯ ನೀಲಿ ಬಣ್ಣದ ಸಮವಸ್ತ್ರ ಧರಿಸಿಕೊಂಡು ಬಿಎನ್ನೆಸ್ಸೆಲ್ನ ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶದ
























