ರೋಹಿತ್, ಸೂರ್ಯ ಆರ್ಭಟಕ್ಕೆ ಮಂಕಾದ ಸಿಎಸ್ ಕೆ, ಮುಂಬೈಗೆ 9 ವಿಕೆಟ್ ಜಯ
ಮುಂಬೈ: ಮಾಜಿ ನಾಯಕ ರೋಹಿತ್ ಶರ್ಮ ಮತ್ತು ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ 9 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ಸತತ 4 ಸೋಲುಗಳ ನಂತರ ಚೆನ್ನೈ
ರಾಜ್ಯ ಸುದ್ದಿ
ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಪುನರುಚ್ಚಾರ
ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು ,
ಸಿನಿಮಾ ಸುದ್ದಿ
ರಜತ್ ಮತ್ತೆ ಜೈಲಿಗೆ, ವಿಜಯ್ ಗೆ 500 ರೂ. ದಂಡ
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್ ನೀಡಿದ್ದ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಬಿಜಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಅವರನ್ನು ಪೊಲೀಸರು ಬಂಧಿಸಿದರೆ, ವಿಜಯ್ ಗೌಡಗೆ 500 ರೂ. ದಂಡ ವಿಧಿಸಲಾಗಿದೆ. 24ನೇ ಎಸಿಎಂಎಂ ಕೋರ್ಟ್ ಜಾಮೀನು
ಕ್ರೈಂ ಸುದ್ದಿ
ಬೆಂಗಳೂರಿನಲ್ಲಿ ಮಂಗಳಮುಖಿ ಕೊಚ್ಚಿ ಕೊಲೆ
ಬೆಂಗಳೂರು: ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್ನಲ್ಲಿ ನಡೆದಿದೆ. ಗಾಯತ್ರಿ ಲೇಔಟ್ನ ಮಂಗಳಮುಖಿ ತನುಶ್ರೀ (40) ಕೊಲೆಯಾದವರು. ಮೂರು