ಇತ್ತೀಚಿನ ಸುದ್ದಿ




ನಿಮ್ಮ ಗಣತಿ ವಿರೋಧಿಸಿಲ್ಲ; ಕ್ರಮಬದ್ಧವಾಗಿಲ್ಲ ಎಂದಷ್ಟೇ ವಿರೋಧಿಸಿದೆ: ಸಿಎಂಗೆ ಜೆಡಿಎಸ್ ತಿರುಗೇಟು
ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಜಾತಿ ಗಣತಿ ವಿಷಯದಲ್ಲಿ ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷವು; ನರೇಂದ್ರ ಮೋದಿ ಅವರ
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೂ ವಿದ್ಯುತ್ ಪೂರೈಕೆಗೆ ತೀರ್ಮಾನ: ಡಿಸಿಎಂ ಡಿಕೆ ಶಿವಕುಮಾರ್
ಹಾವೇರಿ: ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸಿನಿಮಾ ಸುದ್ದಿ
ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ನೆಲೆಸಿರುವ ಡಾ.ರಾಜ್
ಡಾ.ರಾಜ್ ಕುಮಾರ್ ಎಂಬ ಹೆಸರು ಕೇಳಿದರೆ ಸಾಕು ಮೈಮನ ರೋಮಾಂಚನಗೊಳ್ಳುತ್ತವೆ! ಸಾಧನೆಯ ಶಿಖರವೇರಿ, ಬದುಕಿದ್ದಾಗಲೇ ದಂತಕತೆಯಾಗಿದ್ದ ರಾಜ್‌ರವರ ಬಹುಮುಖ ಪ್ರತಿಭೆಗೆ ಸಾಟಿ ಇಲ್ಲ. ಕನ್ನಡ ಚಿತ್ರರಂಗ ಎಂದರೆ ರಾಜ್, ರಾಜ್ ಎಂದರೆ ಕನ್ನಡ ಚಿತ್ರರಂಗ ಎನ್ನುವಂತಾಗಿದೆ. ಅವರು ಕನ್ನಡದ ಚಿತ್ರಗಳನ್ನು ಬಿಟ್ಟು
ಕ್ರೈಂ ಸುದ್ದಿ
ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶನ: ಯುವಕರಿಬ್ಬರ ಬಂಧನ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ