ಮಾಂಸದಡುಗೆ ಜಗಳ: ಮಚ್ಚಿನಿಂದ ಹೊಡೆದು ಗಂಡನ ಕೊಲೆಗೈದ ಹೆಂಡತಿ
ಮಾಂಸದಡುಗೆ ವಿಚಾರವಾಗಿ ದಂಪತಿ ಮಧ್ಯೆ ಆರಂಭವಾದ ಜಗಳ ಪತಿಯ ಕೊಲೆಯಲ್ಲಿ ಅಂತ್ಯ ಕಂಡಿದ್ದು, ಕೊಲೆ ಆರೋಪಿ ಪತ್ನಿ ಜೈಲು ಸೇರಿರುವ ಪ್ರಕರಣ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ಇಬ್ಬರುಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಈ ಕುಟುಂಬವು
ರಾಜ್ಯ ಸುದ್ದಿ
ಕುಡಿಯುವ ನೀರಿನ ಸಮಸ್ಯೆ: ಡಿಸಿಗಳೇ ನೇರ ಹೊಣೆಯೆಂದು ಸಿಎಂ ಎಚ್ಚರಿಕೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆ ತಾಪ ತೀವ್ರಗೊಂಡಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ
ಸಿನಿಮಾ ಸುದ್ದಿ
ನಟ ಡಾ. ರಾಜ್ ಕುಮಾರ್ ಸಮಾಧಿಗೆ ಜಮೀನು: ಹೇಳಿಕೆ ಸುಳ್ಳಾಗಲ್ಲವೆಂದ ನಟ ಚೇತನ್
ನಟ ಡಾ. ರಾಜ್ ಕುಮಾರ್ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ, ಆ ಹೇಳಿಕೆಗೆ ಈಗಲೂ ಬದ್ಧ, ನಾನು ಕ್ಷಮೆ ಕೇಳಿದರೂ ಹೇಳಿಕೆ ಸುಳ್ಳಾಗಲ್ಲ ಎಂದಿದ್ದಾರೆ. ರಾಜ್ ಕುಮಾರ್
ಕ್ರೈಂ ಸುದ್ದಿ
ಮಾಂಸದಡುಗೆ ಜಗಳ: ಮಚ್ಚಿನಿಂದ ಹೊಡೆದು ಗಂಡನ ಕೊಲೆಗೈದ ಹೆಂಡತಿ
ಮಾಂಸದಡುಗೆ ವಿಚಾರವಾಗಿ ದಂಪತಿ ಮಧ್ಯೆ ಆರಂಭವಾದ ಜಗಳ ಪತಿಯ ಕೊಲೆಯಲ್ಲಿ ಅಂತ್ಯ ಕಂಡಿದ್ದು, ಕೊಲೆ ಆರೋಪಿ ಪತ್ನಿ ಜೈಲು ಸೇರಿರುವ ಪ್ರಕರಣ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ಕೋದಂಡ























