Thursday, February 12, 2026
Menu

ಕಾರ್ಮಿಕ ಸಂಘಟನೆಗಳಿಂದ ಇಂದು ಭಾರತ್‌ ಬಂದ್‌

ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಇಂದು (ಗುರುವಾರ) ಭಾರತ್ ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳ ರದ್ದು  ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ,

ರಾಜ್ಯ ಸುದ್ದಿ

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯವೆಂದು ಕುಟುಕಿದ ಡಿಕೆ ಸುರೇಶ್‌

ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ವಿಚಾರದಲ್ಲಿ ಡಿಸಿಎಂ ಅವರು ಈಗಾಗಲೇ ಹೇಳಿದ್ದಾರೆ. ಅವರಷ್ಟು ತಿಳುವಳಿಕೆ ಇಲ್ಲ. ಅವರಷ್ಟು ದೊಡ್ಡವರು ನಾವಲ್ಲ. ಯತೀಂದ್ರ ಅವರು ಏನು ಹೇಳುತ್ತಾರೋ ಅದೇ ವೇದವಾಕ್ಯ ಎಂದು ಬಮೂಲ್‌ ಅಧ್ಯಕ್ಷ ಡಿಕೆ. ಸುರೇಶ್‌ ಕುಟುಕಿದ್ದಾರೆ.

ಸಿನಿಮಾ ಸುದ್ದಿ

“ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ

ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 80-90ರ ದಶಕದ ಹಳ್ಳಿಯ ಕಥೆಯನ್ನು ಆಧರಿಸಿದ ಚಿತ್ರ ‘ಲ್ಯಾಂಡ್​ಲಾರ್ಡ್’ ಆಗಿದ್ದು, ಕೋಡಿಹಳ್ಳಿ

ಕ್ರೈಂ ಸುದ್ದಿ

ಥಣಿಸಂದ್ರದಲ್ಲಿ ಬೈಕ್‌ಗೆ ಶಾಲಾ ಬಸ್‌ ಡಿಕ್ಕಿ: ಪುಟ್ಟ ಮಕ್ಕಳಿಬ್ಬರ ಸಾವು

ಶಾಲಾ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಕ್ಕಳ ಮೇಲೆಯೇ ಬಸ್‌ ಚಲಿಸಿದ್ದರಿಂದ ಪುಟ್ಟ ಮಕ್ಕಳಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್‌ ಕ್ವಾರ್ಟಸ್‌

ವೀಡಿಯೋಸ್