ಭಾರತದಲ್ಲಿ12 ಸಾವಿರ ಉದ್ಯೋಗಿಗಳ ವಜಾಗೊಳಿಸಿದ ಒರಾಕಲ್
ಅಮೆರಿಕದ ಐಟಿ ಕಂಪನಿ ಒರಾಕಲ್ ಭಾರತದಲ್ಲಿ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ, ಮುಂದಿನ ಒಂದು ತಿಂಗಳ ಒಳಗೆ ಮತ್ತೊಂದು ಸುತ್ತಿನಲ್ಲಿ ಉದ್ಯೋಗ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಕಂಪನಿಯು ಜಾಗತಿಕವಾಗಿ 30,000 ಉದ್ಯೋಗಗಳನ್ನು ಕಡಿತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಒರಾಕಲ್ ಕಂಪನಿಯು
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ಬಿಜೆಪಿಯ ಅಪಪ್ರಚಾರದ ನಡುವೆಯೂ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ದಾವಣಗೆರೆಯಲ್ಲಿ ಕಾಂಗ್ರೆಸ್ಸನ್ನು ಗೆಲ್ಲಿಸಲಿದೆ: ಸಿದ್ದರಾಮಯ್ಯ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಅಂತರದ ಗೆಲುವು ಸಾಧಿಸುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಹಾಗೂ ಬಾಗಲಕೋಟೆಯಲ್ಲಿ ಹೆಚ್.ವೈ.ಮೇಟಿಯವರು ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳು
ಸಿನಿಮಾ ಸುದ್ದಿ
ಬೆಸುಗೆಯ ಹೊಸ ಆರಂಭ ‘ಜೋಡಿ ನಂ.1’ ಇದೇ ಏಪ್ರಿಲ್ 4 ರಿಂದ ಜೀ ಕನ್ನಡ ವಾಹಿನಿಯಲ್ಲಿ
ಜೀ ಕನ್ನಡ ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ ಶುರುವಾಗಲಿದೆ. ಜನಪ್ರಿಯ ಹಿರಿತೆರೆ ಮತ್ತು ಕಿರುತೆರೆ ಜೋಡಿಗಳು ತೆರೆಯ ಹಿಂದೆ ಹೇಗೆ ಇರ್ತಾರೆ, ಒಬ್ಬರನ್ನೊಬ್ಬರು
ಕ್ರೈಂ ಸುದ್ದಿ
ಮದುವೆ ಮಾಡಿಸಿಲ್ಲವೆಂದು ಹಾಸನದಲ್ಲಿ ತಾಯಿಯ ಕೊಲೆಗೈದ ಮಗ
ನಲ್ವತ್ತು ವರ್ಷ ಆಗಿದ್ದರೂ ಮದುವೆ ಮಾಡಿಸಿಲ್ಲವೆಂದು ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ, ಉಮಾಶಂಕರ್


























