Menu

ಎಸ್ಟಿ ಸಮುದಾಯದ ತಳವಾರ, ನಾಯ್ಕಡ್ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ‌ ನೀಡುತ್ತಿಲ್ಲ: ಸಿಎಂಗೆ ಮನವಿ

ಎಸ್‌ಟಿ ಸಮುದಾಯಕ್ಕೆ ಸೇರಿದ ತಳವಾರ, ನಾಯ್ಕಡ್ ವರ್ಗದ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಜಾತಿ ಪ್ರಮಾಣ ಪತ್ರ‌ ನೀಡುತ್ತಿಲ್ಲ, ಇದರಿಂದ ಸಮಾಜದ ಯುವಕರಿಗೆ ಉದ್ಯೋಗ, ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಕಲಬುರಗಿಯಲ್ಲಿ  ನವ ಕರ್ನಾಟಕ ರೈತ ಸಂಘದ

ರಾಜ್ಯ ಸುದ್ದಿ

ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಮುದ್ರಾಂಕ ಶುಲ್ಕ ನಿರಾಕರಿಸುವಂತಿಲ್ಲ: ಹೈಕೋರ್ಟ್

ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ವ್ಯವಹಾರ ರದ್ದಾದರೆ ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿ ಮಾಡುವಂತೆ ಕೋರುವ ಮನವಿಯನ್ನು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಿಳಂಬದ ನೆಪವೊಡ್ಡಿ ಮರುಪಾವತಿ ಅರ್ಜಿಯನ್ನು ತಿರಸ್ಕರಿಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ ಕ್ರಮ

ಸಿನಿಮಾ ಸುದ್ದಿ

ನಟ ದರ್ಶನ್‌ ಜಾಮೀನು ಆದೇಶ ಮರುಪರಿಶೀಲನೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ನೀಡಿದ್ದ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜೈಲಿನಲ್ಲಿರುವ ದರ್ಶನ್‌ ಇನ್ನೂ

ಕ್ರೈಂ ಸುದ್ದಿ

ಕಿತ್ತೂರು ಕಸದ ತಿಪ್ಪೆಯಲ್ಲಿ ಹಸುಗೂಸು ಪತ್ತೆ

ತಾಯಿ ಹಸುಗೂಸನ್ನು ಕಸದ ತಿಪ್ಪೆಗೆ ಎಸೆದು ಪರಾರಿಯಾಗಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ನಡೆದಿದೆ. ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆಯ ಕೆಳಭಾಗದಲ್ಲಿ ಅನಾಥವಾಗಿ ಬಿದ್ದಿದ್ದ

ವೀಡಿಯೋಸ್