ಇತ್ತೀಚಿನ ಸುದ್ದಿ




ಚುರುಕುಗೊಂಡ ಮುಂಗಾರು ಮಳೆ: ಕೆಆರ್‌ಎಸ್‌ಗೆ ದಾಖಲೆಯ ಒಳಹರಿವು
ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ಒಳಹರಿವು ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಉಗಮ ಸ್ಥಾನವಾದ ತಲಕಾವೇರಿ, ಭಾಗಮಂಡಲ ಮತ್ತು ಮಲೆನಾಡು ಭಾಗದಲ್ಲಿ
- 2 hours ago
- ಅಪರಾಧ
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿಕೆ ಶಿವಕುಮಾರ್
ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಲಬುರಗಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಬರಗಾಲಕ್ಕೆ
ಸಿನಿಮಾ ಸುದ್ದಿ
ನಟ ದರ್ಶನ್ ಜಾಮೀನು ಆದೇಶ ಮರುಪರಿಶೀಲನೆ ಅರ್ಜಿ ವಜಾಗೊಳಿಸಿದ ಸುಪ್ರೀಂ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ನೀಡಿದ್ದ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜೈಲಿನಲ್ಲಿರುವ ದರ್ಶನ್ ಇನ್ನೂ
ಕ್ರೈಂ ಸುದ್ದಿ
ಕಿತ್ತೂರು ಕಸದ ತಿಪ್ಪೆಯಲ್ಲಿ ಹಸುಗೂಸು ಪತ್ತೆ
ತಾಯಿ ಹಸುಗೂಸನ್ನು ಕಸದ ತಿಪ್ಪೆಗೆ ಎಸೆದು ಪರಾರಿಯಾಗಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ನಡೆದಿದೆ. ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆಯ ಕೆಳಭಾಗದಲ್ಲಿ ಅನಾಥವಾಗಿ ಬಿದ್ದಿದ್ದ
























