ಅಮೆರಿಕದಿಂದ ಮತ್ತೊಮ್ಮೆ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದೆ. ಇರಾನ್‌ನ ಮೂರು ಪ್ರಮುಖ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದ ಅಮೆರಿಕ, ಮತ್ತೊಮ್ಮೆ ವಾಯುದಾಳಿ ನಡೆಸಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಬುಶೆಹರ್‌ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ ಪ್ರದೇಶ ಹಾಗೂ ಇರಾನ್‌ನ ಚಬಹಾರ್ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದ
ರಾಜ್ಯ ಸುದ್ದಿ
ಬರಗಾಲ, ಪ್ರವಾಹದಿಂದ ಸಂತ್ರಸ್ತರಾದ ರೈತರಿಗೆ ಸರ್ಕಾರ 50,000 ರೂ. ವರೆಗೆ ಸಾಲ ಮನ್ನಾ ಮಾಡಲಿ
ಬರಗಾಲ ಮತ್ತು ಪ್ರವಾಹದಿಂದ ಸಂತ್ರಸ್ತರಾಗಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಬೇಕೆಂದು ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ, ತುರ್ತು ಪರಿಹಾರದ ಜೊತೆಗೆ ತಲಾ 50,000 ರೂ.ವರೆಗೆ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ
ಸಿನಿಮಾ ಸುದ್ದಿ
ನಟ ದರ್ಶನ್ ಜಾಮೀನು ಆದೇಶ ಮರುಪರಿಶೀಲನೆ ಅರ್ಜಿ ವಜಾಗೊಳಿಸಿದ ಸುಪ್ರೀಂ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ನೀಡಿದ್ದ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜೈಲಿನಲ್ಲಿರುವ ದರ್ಶನ್ ಇನ್ನೂ
ಕ್ರೈಂ ಸುದ್ದಿ
ಯಲ್ಲಾಪುರದಲ್ಲಿ ಲಾರಿ-ಕ್ರೂಸರ್ ಡಿಕ್ಕಿ: ಆರು ಮಂದಿ ಸಾವು
ಲಾರಿ ಮತ್ತು ಕ್ರೂಸರ್ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ. ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು,



























