ಇತ್ತೀಚಿನ ಸುದ್ದಿ




ಪಂಚರಾಜ್ಯ ಚುನಾವಣೆ ಫಲಿತಾಂಶ: ಕೇರಳದಲ್ಲಿ ಯುಡಿಎಫ್, ಬಂಗಾಳದಲ್ಲಿ ಬಿಜೆಪಿ, ತಮಿಳ್ನಾಡಲ್ಲಿ ಟಿವಿಕೆ ಜಯಭೇರಿ
ಪಶ್ಚಿಮ ಬಂಗಾಳ, ಕೇರಳ, ತಮಿಳ್ನಾಡು, ಅಸ್ಸಾಂ, ಪುದುಚೇರಿಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 140 ಸದಸ್ಯರ ಬಲವನ್ನು
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು
ಹೆಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಲು ಕಂಡಿದ್ದಾರೆ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ
ಸಿನಿಮಾ ಸುದ್ದಿ
ನಟ ಡಾ. ರಾಜ್ ಕುಮಾರ್ ಸಮಾಧಿಗೆ ಜಮೀನು: ಹೇಳಿಕೆ ಸುಳ್ಳಾಗಲ್ಲವೆಂದ ನಟ ಚೇತನ್
ನಟ ಡಾ. ರಾಜ್ ಕುಮಾರ್ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ, ಆ ಹೇಳಿಕೆಗೆ ಈಗಲೂ ಬದ್ಧ, ನಾನು ಕ್ಷಮೆ ಕೇಳಿದರೂ ಹೇಳಿಕೆ ಸುಳ್ಳಾಗಲ್ಲ ಎಂದಿದ್ದಾರೆ. ರಾಜ್ ಕುಮಾರ್
ಕ್ರೈಂ ಸುದ್ದಿ
ಪೂಜೆ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಗೈದ ಜ್ಯೋತಿಷಿ
ಬೆಂಗಳೂರಿನಲ್ಲಿ ಪೂಜೆ, ಮಾಟ, ಮಂತ್ರ ನೆಪದಲ್ಲಿ ಜ್ಯೋತಿಷಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿರುವ ಮಹಿಳೆಯುಇ ಜ್ಯೋತಿಷಿ ವಿರುದ್ಧ ಸಿ.ಕೆ ಅಚ್ಚುಕಟ್ಟು






















