ಚುನಾವಣೆಯಲ್ಲಿ ಅಕ್ರಮ ಪರಿಚಯಿಸಿದ್ದೇ ಕಾಂಗ್ರೆಸ್: ಆರ್.ಅಶೋಕ ತಿರುಗೇಟು
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿಯೇ ಚುನಾವಣಾ ಅಕ್ರಮ ಮಾಡಿದ್ದಾರೆ ಎಂದು ಕೋರ್ಟ್ನಲ್ಲಿ ಸಾಬೀತಾಗಿತ್ತು. ರಾಹುಲ್ ಗಾಂಧಿ
ರಾಜ್ಯ ಸುದ್ದಿ
ಸೂಪಾ ಅಣೆಕಟ್ಟೆ ಕೆಳಭಾಗದಲ್ಲಿ ಪ್ರವಾಹದ ಮುನ್ನೆಚ್ಚರಿಕೆ
ಬೆಂಗಳೂರು: ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆಯ ಕೆಳದಂಡೆ ಮತ್ತು ನದಿ ಪಾತ್ರದುದ್ದಕ್ಕೂ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ದ ವತಿಯಿಂದ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಪಿಸಿಎಲ್, ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶಗಳಲ್ಲಿ
ಸಿನಿಮಾ ಸುದ್ದಿ
ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ಪೊಲೀಸ್ ಆಯುಕ್ತರಿಗೆ ದೂರು
ಕೀಳುಮಟ್ಟದ ಸಂದೇಶ ಕಳುಹಿಸಿದ 43 ಮಂದಿಯ ವಿರುದ್ಧ ಪೊಲೀಸ್ ಆಯುಕ್ತರಿಗೆ ನಟಿ ರಮ್ಯಾ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಅಭಿಮಾನಿಗಳ ವಿರುದ್ಧ ಬೆಂಗಳೂರಿನಲ್ಲಿ ಸೋಮವಾರ ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ
ಕ್ರೈಂ ಸುದ್ದಿ
ಬಸ್ ಗಳಲ್ಲಿ ಮೊಬೈಲ್ ದೋಚುತ್ತಿದ್ದ 6 ಮಂದಿ ಗ್ಯಾಂಗ್ ಪತ್ತೆ
ಬೆಂಗಳೂರು:ಬಸ್ ಗಳಲ್ಲಿ ಒತ್ತಡ ಉಂಟುಮಾಡಿ ಪ್ರಯಾಣಿಕರ ಮೊಬೈಲ್ ಗಳನ್ನು ದೋಚುತ್ತಿದ್ದ ಗ್ಯಾಂಗ್ ನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿ 25 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.