ಆಂಧ್ರದಲ್ಲಿ COVID ಅಲರ್ಟ್: ಇಬ್ಬರು ಸೋಂಕಿಗೆ ಬಲಿ, ಎಂಟು ಸಕ್ರಿಯ ಪ್ರಕರಣ ಪತ್ತೆ
ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ವಕ್ಕರಿಸಿಕೊಂಡಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚೆಗೆ ಎಂಟು ಸಕ್ರಿಯ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೀವ್ರಗೊಳಿಸಿದೆ. ರಾಜಂಪೇಟೆ ಮೂಲದ 52 ವರ್ಷದ ವ್ಯಕ್ತಿಯೊಬ್ಬರಿಗೆ ಜ್ವರ ಮತ್ತು
ರಾಜ್ಯ ಸುದ್ದಿ
ಮಾಜಿ ಶಾಸಕ ಯಾಸಿನ್ ನಿಧನ: ಸಿಎಂ ಡಿಕೆ ಶಿವಕುಮಾರ್ ಸಂತಾಪ
ಕೇಂದ್ರದ ಮಾಜಿ ಸಚಿವ ಸಿ ಕೆ ಜಾಫರ್ ಷರೀಫ್ ಅವರ ಅಳಿಯ, ಮಾಜಿ ಶಾಸಕ ಸಯ್ಯದ್ ಯಾಸಿನ್ (೭೦) ವಯೋ ಸಹಜ ಅನಾರೋಗ್ಯದಿಂದ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಾಸಿನ್ ಕಾಂಗ್ರೆಸ್ ಅಬ್ಯರ್ಥಿಯಾಗಿ ರಾಯಚೂರುನಗರ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ
ಸಿನಿಮಾ ಸುದ್ದಿ
ಭಾರತದ ಗಾನ ಕೋಗಿಲೆ ಎಸ್.ಜಾನಕಿ ಇನ್ನಿಲ್ಲ
ಭಾರತದ ಗಾನ ಕೋಗಿಲೆ ಎಸ್.ಜಾನಕಿ (88) ಅವರು ಮೈಸೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯದ ಕಾರಣ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜನವರಿಯಲ್ಲಿ ಅವರ ಮಗ ಮುರಳಿ ಕೃಷ್ಣ ಅವರ ನಿಧನರಾದ ಬಳಿಕ ಜಾನಕಿಯವರು ಬಹಳಷ್ಟು ಕುಗ್ಗಿ
ಕ್ರೈಂ ಸುದ್ದಿ
ನಾಲ್ಕು ತಿಂಗಳ ಹಿಂದೆ ಮದುವೆ: ಶಿರಾದಲ್ಲಿ ಪತ್ನಿಯ ಸುಸೈಡ್ ನೋಡಿ ಪತಿಯೂ ಆತ್ಮಹತ್ಯೆ
ತುಮಕೂರು ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಪತಿಯೂ ಸಾವಿಗೆ ಶರಣಾದ ಘಟನೆ ನಡೆದಿದೆ. ಶರಣ್ಯ (20), ಗಿರೀಶ್ (28) ಆತ್ಮಹತ್ಯೆ ಮಾಡಿಕೊಂಡ ದಂಪತಿ.



























