ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಸಂವಾದ: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು ಎಂದ ಸಿಎಂ
ಆಸ್ತಿ ಮಾಲೀಕರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು, ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು. ಆಸ್ತಿ ಕೊಳ್ಳುವಾಗ ಅದರ ಸಾಧಕ ಬಾಧಕಗಳನ್ನು ಮಾಲೀಕರೇ ನೋಡಿಕೊಳ್ಳುವಂತಾಗಬೇಕು. ಮಾಲೀಕರಾದ ಮೇಲೆ ಒಪ್ಪಂದ, ನೋಂದಣಿ, ಒಳಗೆ ಹೋದ ನಂತರ ಬೇರೆ ಬೇರೆ ರೀತಿಯಲ್ಲಿ ತಲೆದೋರುವ ಸಮಸ್ಯೆಗಳ ಬಗ್ಗೆ
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ರಾಜ್ಯದಲ್ಲೂ ಕೋವಿಡ್ ಪಾಸಿಟಿವ್ ಹೆಚ್ಚಳ
ಆಂಧ್ರಪ್ರದೇಶದ ಬಳಿಕ ಕರ್ನಾಟಕದಲ್ಲೂ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಏರಿಕೆಯಾಗಿದೆ, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕದಲ್ಲಿ ಪತ್ತೆಯಾಗಿರುವ ಪ್ರಕರಣಗಳಲ್ಲಿ ಹೆಚ್ಚಿನವು ಗಂಭೀರ ಸ್ವರೂಪ ಹೊಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿನಿಮಾ ಸುದ್ದಿ
“ದಿ ಒಡಿಸ್ಸಿ” ಪ್ರೀಮಿಯರ್: ಚಿತ್ರತಂಡದೊಂದಿಗೆ ಭಾರತಕ್ಕೆ ಕ್ರಿಸ್ಟೋಫರ್ ನೋಲನ್
ಪೌರಾಣಿಕ ಆಕ್ಷನ್ ಮಹಾಕಾವ್ಯ ‘ದಿ ಒಡಿಸ್ಸಿ’ಯ ಜಾಗತಿಕ ಬಿಡುಗಡೆಯ ಸಂಭ್ರಮಾಚರಣೆಗಾಗಿ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಅವರು ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದರು. ನಟ ಮ್ಯಾಟ್ ಡಾಮನ್, ನಟ ಟಾಮ್ ಹಾಲೆಂಡ್ ಹಾಗೂ ನಿರ್ಮಾಪಕಿ ಎಮ್ಮಾ ಥಾಮಸ್ ಸಾಥ್ ನೀಡಿದರು. ಭಾರತದಲ್ಲಿ ಕ್ರಿಸ್ಟೋಫರ್ ನೋಲನ್
ಕ್ರೈಂ ಸುದ್ದಿ
ಹುಟ್ಟು ಹಬ್ಬ ಆಚರಿಸಿ ಪತ್ನಿಯ ಕೊಲೆಗೈದಿದ್ದ ಪಿಸಿ ಆತ್ಮಹತ್ಯೆ
ಪತ್ನಿಯ ಹುಟ್ಟುಹಬ್ಬ ಆಚರಿಸಿದ ಬಳಿಕ ಆಕೆಯ ಕೊಲೆ ಮಾಡಿದ್ದ ಪೊಲೀಸ್ ಕಾನ್‌ಸ್ಟೇಬಲ್ ದೆಹಲಿಯ ಮಯೂರ್ ವಿಹಾರ್-ನೋಯ್ಡಾ ಲಿಂಕ್ ರಸ್ತೆಯ ಹೋಟೆಲ್‌ನ ಹಿಂಭಾಗ ಪಾರ್ಕಿಂಗ್ ಪ್ರದೇಶದಲ್ಲಿ ಗುಂಡು ಹಾರಿಸಿಕೊಂಡು

























