ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಣೆ
ಕೊಯಮತ್ತೂರು: ಎಐಎಡಿಎಂ ಮತ್ತು ಬಿಜೆಪಿ ಮುಂಬರುವ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾದ ಬೆನ್ನಲ್ಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ
ರಾಜ್ಯ ಸುದ್ದಿ
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಮನವಿ: ಡಿಕೆ ಶಿವಕುಮಾರ್
ನವದೆಹಲಿ: ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ
ಸಿನಿಮಾ ಸುದ್ದಿ
ಬಾಲಿವುಡ್ ನಟ, ನಿರ್ದೇಶಕ ಮನೋಜ್ ಕುಮಾರ್ ಇನ್ನಿಲ್ಲ
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ (87) ನಿಧನರಾಗಿದ್ದಾರೆ. ಅವರನ್ನು ಕೆಲವು ವಾರಗಳ ಹಿಂದೆ ಮುಂಬೈನ ಕೊಕಿಲಾಬೇನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮನೋಜ್ ಕುಮಾರ್ ರಾಷ್ಟ್ರ ಪ್ರೇಮದ ಸಿನಿಮಾಗಳನ್ನು ಮಾಡಿ ಪ್ರಸಿದ್ಧರಾಗಿದ್ದರು.
ಕ್ರೈಂ ಸುದ್ದಿ
ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚಳ
ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು,ಕಳೆದೆರಡು ವರ್ಷಗಳಲ್ಲಿ 9,509 ಪ್ರಕರಣ ದಾಖಲಾಗಿದೆ. 80 ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ