ಇತ್ತೀಚಿನ ಸುದ್ದಿ




ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಕೇರಳ ಬಾಲಕಿ ಶ್ರೀನಂದಾ ಮೃತದೇಹ ಪ್ರಪಾತದಲ್ಲಿ ಪತ್ತೆ
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. 40 ಜನರ ಪ್ರವಾಸಿ ತಂಡದಲ್ಲಿ ಕುಟುಂಬದೊಂದಿಗೆ ಚಾರಣಕ್ಕೆ ಬಂದಿದ್ದ ಆಕೆ
ರಾಜ್ಯ ಸುದ್ದಿ
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ: ಆಳ್ವಾಸ್‌ನ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ
2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ದಾಖಲೆಯ ಹೆಚ್ಚಳವಾಗಿದೆ. ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ
ಸಿನಿಮಾ ಸುದ್ದಿ
ಬೆಸುಗೆಯ ಹೊಸ ಆರಂಭ ‘ಜೋಡಿ ನಂ.1’ ಇದೇ ಏಪ್ರಿಲ್ 4 ರಿಂದ ಜೀ ಕನ್ನಡ ವಾಹಿನಿಯಲ್ಲಿ
ಜೀ ಕನ್ನಡ ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ ಶುರುವಾಗಲಿದೆ. ಜನಪ್ರಿಯ ಹಿರಿತೆರೆ ಮತ್ತು ಕಿರುತೆರೆ ಜೋಡಿಗಳು ತೆರೆಯ ಹಿಂದೆ ಹೇಗೆ ಇರ್ತಾರೆ, ಒಬ್ಬರನ್ನೊಬ್ಬರು
ಕ್ರೈಂ ಸುದ್ದಿ
ಚಳ್ಳಕೆರೆಯಲ್ಲಿ ಶಿಕ್ಷಕನಿಂದ ಅತ್ಯಾಚಾರ, ಬಾಲಕಿಗೆ ಗರ್ಭಪಾತ: ಶಿಕ್ಷಕ, ವೈದ್ಯೆ ವಿರುದ್ಧ ಪೋಕ್ಸೊ ದಾಖಲು
ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ






















