Saturday, November 15, 2025
Menu

ಮೆಟ್ರೊ ಯೋಜನೆಯನ್ನು ಬೇಗ ಪೂರ್ಣಗೊಳಿಸಿ: ಆರ್.ಅಶೋಕ

ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪರಿಸರವನ್ನು ಹಾಳುಗೆಡವುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸ್ಯಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆಗಾಗಿ

ರಾಜ್ಯ ಸುದ್ದಿ

ಮಂಗಳೂರಿನಲ್ಲಿ 2 ಅಪಘಾತ, 6 ಮಂದಿ ದುರ್ಮರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ​ ಸರ್ಕಲ್​ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ

ಸಿನಿಮಾ ಸುದ್ದಿ

ನವೆಂಬರ್ 15ರಿಂದ ಡಾನ್ಸ್ ಕರ್ನಾಟಕ ಡಾನ್ಸ್ ಪುನರಾರಂಭ

ಬೆಂಗಳೂರು: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ನೊಂದಿಗೆ

ಕ್ರೈಂ ಸುದ್ದಿ

ಸಾಂಬಾರ್ ಗೆ ವಿಷ ಬೆರೆಸಿ ಕೊಲೆಗೆ ಯತ್ನ: ಒಂದೇ ಕುಟುಂಬದ 8 ಮಂದಿ ಅಸ್ವಸ್ಥ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ವಿಷ ಬೆರೆಸಿದ ಸಾಂಬಾರ್ ಸೇವಿಸಿ ಅಸ್ವಸ್ಥರಾಗಿದ್ದ 9 ಮಂದಿಯಲ್ಲಿ ಒಂದೇ ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸಾಂಬಾರಿಗೆ ವಿಷ

ವೀಡಿಯೋಸ್