Menu

ವಂಡರ್‌ಲಾ ಮನರಂಜನೆಗೆ ‘ಗರುಡ ಗ್ಲೈಡ್’ ರೈಡ್ ಸೇರ್ಪಡೆ

ರಾಮನಗರದಲ್ಲಿರುವ  ಮನರಂಜನೆ ತಾಣ ವಂಡರ್‌ಲಾದಲ್ಲಿ ಹೊಸತಾಗಿ ‘ಗರುಡ ಗ್ಲೈಡ್’ ಅತ್ಯಾಧುನಿಕ ರೋಲರ್ ಕೋಸ್ಟರ್ ಸೇರ್ಪಡೆಯಾಗಿದೆ. ಮಹಿಳಾ ಆರ್‌ಸಿಬಿ ತಂಡ ಶ್ರೇಯಾಂಕ ಪಾಟೀಲ್‌ ಹಾಗೂ ಖ್ಯಾತ ಯೂಟ್ಯೂಬರ್ ಡಾ.ಬ್ರೋ ಗಗನ್  ಚಾಲನೆ ನೀಡಿದ್ದಾರೆ. ಯುವಜನರು ಮತ್ತು ಮಕ್ಕಳ ನೆಚ್ಚಿನ ಮನರಂಜನಾ ತಾಣವಾದ ವಂಡರ್‌ಲಾ

ರಾಜ್ಯ ಸುದ್ದಿ

ಗೃಹಲಕ್ಷ್ಮೀ ಸಹಾಯಧನ ಸಾಲಕ್ಕೆ ಕಡಿತಗೊಳಿಸುವಂತಿಲ್ಲ: ಸಿಎಂ ಸಿದ್ದರಾಮಯ್ಯ

ಮಹಿಳೆಯರ ಬ್ಯಾಂಕ್‌ ಖಾತೆಗೆ ಜಮೆಯಾಗುವ ಗೃಹಲಕ್ಷ್ಮೀ ಸಹಾಯಧನವನ್ನು ಖಾಸಗಿ ಫೈನಾನ್ಸ್‌ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಶಾಸಕ ದಿನೇಶ್‌ ಗೂಳಿಗೌಡ ಅವರು ಮುಖ್ಯಮಂತ್ರಿ

ಸಿನಿಮಾ ಸುದ್ದಿ

ಬೆಸುಗೆಯ ಹೊಸ ಆರಂಭ ‘ಜೋಡಿ ನಂ.1’ ಇದೇ ಏಪ್ರಿಲ್ 4 ರಿಂದ ಜೀ ಕನ್ನಡ ವಾಹಿನಿಯಲ್ಲಿ

ಜೀ ಕನ್ನಡ  ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ ಶುರುವಾಗಲಿದೆ. ಜನಪ್ರಿಯ ಹಿರಿತೆರೆ ಮತ್ತು ಕಿರುತೆರೆ ಜೋಡಿಗಳು ತೆರೆಯ ಹಿಂದೆ ಹೇಗೆ ಇರ್ತಾರೆ, ಒಬ್ಬರನ್ನೊಬ್ಬರು

ಕ್ರೈಂ ಸುದ್ದಿ

ಪ್ರಿಯಕರನೊಂದಿಗೆ ಸೇರಿ ಆರು ವರ್ಷದ ಮಗುವನ್ನು ಕೊಂದ ತಾಯಿ

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯು ಪ್ರಿಯಕನ ಜೊತೆ ಸೇರಿ ತನ್ನ ಆರು ವರ್ಷದ ಮಗನನ್ನು ಬಕೆಟ್‌ನಲ್ಲಿದ್ದ ಮುಳುಗಿಸಿ ದೇಹವನ್ನು ನೆಲಕ್ಕೆ ಅಪ್ಪಳಿಸಿ ಕೊಲೆ ಮಾಡಿರುವ ಘಟನೆ ಪುಣೆಯಲ್ಲಿ

ವೀಡಿಯೋಸ್