ನಮ್ಮ ಮೆಟ್ರೋಗೆ ಒಂದೇ ದಿನದಲ್ಲಿ 3 ಕೋಟಿ ರೂ. ಆದಾಯ!
2006ರ ಹೊಸ ವರ್ಷಾಚರಣೆ ಸಂಭ್ರಮದ ನಡುವೆ ನಮ್ಮ ಮೆಟ್ರೋ ಒಂದೇ ದಿನದಲ್ಲಿ 3 ಕೋಟಿಗೂ ಅಧಿಕ ಆದಾಯ ಗಳಿಸಿ ದಾಖಲೆ ಬರೆದಿದೆ. ಡಿಸೆಂಬರ್ 31ರಂದು ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಸಾರ್ವಜನಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 3 ಗಂಟೆಯವರೆಗೂ ರೈಲು ಸಂಚಾರ ವಿಸ್ತರಿಸಿತ್ತು. ಅಲ್ಲದೇ
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ
ಸಿನಿಮಾ ಸುದ್ದಿ
ಪೊಲೀಸ್ ವಿರುದ್ಧ ವಿಜಯಲಕ್ಷ್ಮೀ ಆರೋಪ: ಆಯುಕ್ತರು ಹೇಳಿದ್ದೇನು
“ಪೊಲೀಸರು ಕೇವಲ ಕೆಲವರಿಗಲ್ಲ, ಎಲ್ಲರಿಗಾಗಿಯೂ ಇದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ವಿರುದ್ಧ ಮಾಡಿದ್ದ ಆರೋಪಕ್ಕೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಗಂಭೀರತೆಯನ್ನು
ಕ್ರೈಂ ಸುದ್ದಿ
ಮನೆಯೊಳಗೆ ಆಭರಣ ವ್ಯಾಪಾರಿ ಮತ್ತು ಪತ್ನಿಗೆ ಗುಂಡಿಕ್ಕಿ ಹತ್ಯೆ
ಮಧ್ಯಪ್ರದೇಶದ ಮಂದ್ಸೌರ್ನಲ್ಲಿ ಆಭರಣ ವ್ಯಾಪಾರಿ ಮತ್ತು ಪತ್ನಿಯನ್ನು ಮನೆಯೊಳಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವ್ಯವಹಾರದ ವಿವಾದವೇ ಈ ಕೊಲೆಗಳಿಗೆ ಕಾರಣ ಎನ್ನಲಾಗಿದೆ. ಅದೇ ಸ್ಥಳದಲ್ಲಿ





























