Menu

ಕಸ ನಿರ್ವಹಣೆ: ಬೆಂಗಳೂರಿನಲ್ಲಿ ನಾಳೆಯಿಂದ ಕಠಿಣ ನಿಯಮ ಜಾರಿ

ಬೆಂಗಳೂರಿನಲ್ಲಿ ಕಸ ನಿರ್ವಹಣೆಗೆ ಏಪ್ರಿಲ್‌ ಒಂದರಿಂದ ಕಠಿಣ ನಿಯಮಗಳು ಜಾರಿಗೊಳ್ಳುತ್ತಿವೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಗಳು-2026 ಅಡಿ ನೈರ್ಮಲ್ಯ ಕಾಪಾಡಲು ಕಠಿಣ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲಾಗುತ್ತಿದೆ. ನಿಯಮ ಉಲ್ಲಂಘಿಸುವವರಿಗೆ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ದೇಶಾದ್ಯಂತ ಏಕರೂಪ

ರಾಜ್ಯ ಸುದ್ದಿ

ದಾವಣಗೆರೆ ಉಪ ಚುನಾವಣೆ: ಕೈ ಅಭ್ಯರ್ಥಿ ಉಮೇಶ್ ಮೇಟಿ ಪರ ಜನ ಬೆಂಬಲವೆಂದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಉಪಚುನಾವಣೆಯ

ಸಿನಿಮಾ ಸುದ್ದಿ

“ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ” ಬ್ಯಾನ್‌: ಜೋಗಿ ಪ್ರೇಮ್‌ಗೆ ಚುರುಕು ಮುಟ್ಟಿಸಿದ ಕೇಂದ್ರ

ಜೋಗಿ ಪ್ರೇಮ್‌ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ ‘ಕೆಡಿ’ ಸಿನಿಮಾದ ‘ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ’ ಹಾಡಿಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿದ್ದು, ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದೆ. ಈ ಹಾಡಿನ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.

ಕ್ರೈಂ ಸುದ್ದಿ

ಅತ್ತಿಗೆ ಜತೆ ಅಕ್ರಮ ಸಂಬಂಧ ಶಂಕೆ: ತಮ್ಮನ ಕೊಲೆಗೈದ ಅಣ್ಣ

ತುಮಕೂರು ನಗರದ ಬನಶಂಕರಿಯಲ್ಲಿ ಅತ್ತಿಗೆ ಜತೆ ಸಂಬಂಧ ಹೊಂದಿದ್ದ ತಮ್ಮನನ್ನು ಅಣ್ಣನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ತಮ್ಮ ಅಕ್ರಮ ಸಂಬಂಧ ಹೊಂದಿದ್ದ

ವೀಡಿಯೋಸ್