ಇಂದಿನಿಂದ ಶಬರಿಮಲೆ ಯಾತ್ರೆ ಆರಂಭ: ಮೊದಲ ದಿನವೇ ಭಕ್ತಸಾಗರ
ಶಬರಿಮಲೆ: ಸುಪ್ರಸಿದ್ಧ ಕೇರಳದ ಶಬರಿಮಲೆಯ ಯಾತ್ರೆ ಮಲಯಾಳಂ ತಿಂಗಳ ವೃಚಿಕಂನ ಶುಭ ದಿನವಾದ ವಾರ್ಷಿಕ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆ ಕೂಡ ಪ್ರಾರಂಭವಾಗಿದೆ. ಮೊದಲ ದಿನವೇ ಅಯ್ಯಪ್ಪನ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಸಾಂಪ್ರದಾಯಿಕ ಕಪ್ಪು ಉಡುಪು ಧರಿಸಿ, ‘ಇರುಮುಡಿಕ್ಕೆಟ್ಟು’ವನ್ನು ತಲೆಯ ಮೇಲೆ
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ಮೃಗಾಲಯದಲ್ಲಿ 31ಕ್ಕೇರಿದ ಕೃಷ್ಣಮೃಗಗಳ ಸಾವಿನ ಸಂಖ್ಯೆ: ಬನ್ನೇರುಘಟ್ಟ ತಜ್ಞರಿಂದ ಪರಿಶೀಲನೆ
ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಸೋಮವಾರ ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿರು ಮೃಗಾಲಯದಲ್ಲಿ ಕಳೆದ ಒಂದು ವಾರದಿಂದ
ಸಿನಿಮಾ ಸುದ್ದಿ
ನವೆಂಬರ್ 15ರಿಂದ ಡಾನ್ಸ್ ಕರ್ನಾಟಕ ಡಾನ್ಸ್ ಪುನರಾರಂಭ
ಬೆಂಗಳೂರು: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ನೊಂದಿಗೆ
ಕ್ರೈಂ ಸುದ್ದಿ
ಕಾಂಗೋದಲ್ಲಿ ಗಣಿ ಸೇತುವೆ ಕುಸಿದು 32 ಮಂದಿ ಸಾವು
ಕಾಂಗೋ ಗಣರಾಜ್ಯದ ಲುವಾಲಾಬಾ ಪ್ರಾಂತ್ಯದ ತಾಮ್ರ ಮತ್ತು ಕೋಬಾಲ್ಟ್ ಗಣಿ ಸೇತುವೆ ಕುಸಿದು ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಬಿರುಸಾಗಿ

























