ರಷ್ಯಾದಲ್ಲಿ ಪ್ರಬಲ ಭೂಕಂಪ, ಸುನಾಮಿ ಭೀತಿ
ರಷ್ಯಾದಲ್ಲಿ ಭಾನುವಾರ 7.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಏಳುವ ಅಪಾಯ ಎದುರಾಗಿದೆ ಎಂದು ರಷ್ಯಾದ ತುರ್ತು ಸೇವೆಗಳ ಸಚಿವಾಲಯ ತಿಳಿಸಿದೆ. ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿ 8.8 ತೀವ್ರತೆಯ ಭೂಕಂಪ ಸಂಭವಿಸಿದ ಕೆಲವು ದಿನಗಳ ಅಂತರದಲ್ಲೇ ಇಂದು ಭೂಕಂಪ ಸಂಭವಿಸಿದೆ. ಕಮ್ಚಟ್ಕಾದ
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಬಳಸಿಕೊಳ್ಳುವಂತಿಲ್ಲ: ಶಿಕ್ಷಣ ಇಲಾಖೆ ಆದೇಶ
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಯಾವುದೇ ಸರ್ಕಾರಿ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಇನ್ನು ಮುಂದೆ ಬಳಸಿಕೊಳ್ಳುವಂತಿಲ್ಲ ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ. ದಾರ್ಶನಿಕರ ಜಯಂತಿಗಳು, ಸರ್ಕಾರಿ ಸಮಾರಂಭಗಳು ಹಾಗೂ ಜಾಗೃತಿ ಮೂಡಿಸುವ ಜಾಥಾಗಳಲ್ಲಿ ಶಾಲಾ ಮಕ್ಕಳನ್ನು ತೊಡಗಿಸಿಕೊಳ್ಳಲಾಗುತ್ತಿತ್ತು. ಇದರಿಂದ ಶಾಲೆಗಳಲ್ಲಿ ಪಠ್ಯ
ಸಿನಿಮಾ ಸುದ್ದಿ
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ
ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳ ಕಳುಹಿಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇವರು ದರ್ಶನ್ ಅಭಿಮಾನಿಗಳೇ ಎಂದು ವಿಚಾರಣೆ ನಡೆಸಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ 43 ಇನ್ ಸ್ಟಾಗ್ರಾಂ ಖಾತೆಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.
ಕ್ರೈಂ ಸುದ್ದಿ
ಸಚಿವ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಶಂಕಿತನ ಬಂಧನ
ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನನ್ನು ಬಂಧಿಸಲಾಗಿದೆ. ಗಡ್ಕರಿಯವರ ನಾಗ್ಪುರ ನಿವಾಸಕ್ಕೆ ಭಾನುವಾರ ಬೆಳಗ್ಗೆ ಬಾಂಬ್ ಬೆದರಿಕೆ ಕರೆ