ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಅಕ್ಕ ಪಡೆ ತಡೆಯಾಗಲಿ
*ಡಾ.ಕರವೀರಪ್ರಭು ಕ್ಯಾಲಕೊಂಡ ” ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾ:” ಎಂದು ಅಮೃತವಾಣಿಯಲ್ಲಿ ಮಹಿಳೆಯನ್ನು ವರ್ಣಿಸಿದ್ದೇವೆ. ಕವಿ ಪುಂಗವರಿಂದ ಶ್ಲೋಕಗಳನ್ನು ರಚಿಸಿ ಉಚ್ಛರಿಸಿದ್ದೇವೆ. ಕಲಾವಿದರ ಕುಂಚದ ಕೈ ಚಳಕದಲ್ಲಿ ರಂಗುರಂಗಿನ ರಂಜಿಸುವ ಬಣ್ಣಗಳಲ್ಲಿ ಅವರನ್ನು ಸೆರೆಹಿಡಿದು, ಕಟ್ಟು ಹಾಕಿಸಿ, ಗೋಡೆಗೆ
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ಮನ್ರೆಗಾ ಮರು ಜಾರಿಗೆ ಒತ್ತಾಯಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ: ಸಿಎಂ ಸಿದ್ದರಾಮಯ್ಯ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮರು ಜಾರಿಗೆ ಕೇಂದ್ರದ ಮೇಲೆ ಒತ್ತಡ ಹೇರಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವುದು ಹಾಗೂ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ
ಸಿನಿಮಾ ಸುದ್ದಿ
“ತಿಥಿ” ಖ್ಯಾತಿಯ ಸೆಂಚುರಿ ಗೌಡ ಇನ್ನಿಲ್ಲ
ತಿಥಿ ಸಿನಿಮಾದಲ್ಲಿ ಸೆಂಚುರಿ ಗೌಡ ಪಾತ್ರ ನಿರ್ವಹಿಸಿ ಜನಮನ ಗೆದ್ದಿದ್ದ ಪಾಂಡವಪುರ ತಾಲೂಕಿನ ಸಿಂಗ್ರೆಗೌಡ ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಿಂಗ್ರೆಗೌಡನ ಕೊಪ್ಪಲು ಗ್ರಾಮದಲ್ಲಿ ನೆಲೆಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. 100 ವರ್ಷ ದಾಟಿದ್ದ ಅವರು ಸಿನಿಮಾದಲ್ಲೂ
ಕ್ರೈಂ ಸುದ್ದಿ
ಬೈಲಹೊಂಗಲ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ. ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ






























