Wednesday, November 19, 2025
Menu

ಹಾವೇರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು ಆರೋಪ

ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್​ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿದೆ ಎನ್ನಲಾಗುತ್ತಿದೆ. ಮಹಿಳೆ ಆಸ್ಪತ್ರೆಯ ಶೌಚಾಲಯಕ್ಕೆ ಹೋಗುತ್ತಿರುವಾಗಲೇ ಹೆರಿಗೆಯಾಗಿದ್ದು, ನವಜಾತ ಶಿಶುವಿಗೆ ಪೆಟ್ಟಾಗಿ ಮೃತಪಟ್ಟಿದೆ.

ರಾಜ್ಯ ಸುದ್ದಿ

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ತುಮಕೂರಿನ  ಬಾಲ ಭವನದಲ್ಲಿ   ನಡೆದ ಸಭೆಯಲ್ಲಿ ಮಾತನಾಡಿದ ಅವರು,

ಸಿನಿಮಾ ಸುದ್ದಿ

ನವೆಂಬರ್ 15ರಿಂದ ಡಾನ್ಸ್ ಕರ್ನಾಟಕ ಡಾನ್ಸ್ ಪುನರಾರಂಭ

ಬೆಂಗಳೂರು: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ನೊಂದಿಗೆ

ಕ್ರೈಂ ಸುದ್ದಿ

ಪತಿಯ ಕಿರುಕುಳ: ಅರಕಲಗೂಡಿನಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಹಾಸನದ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತ ಮನನೊಂದ ಮಹಿಳೆ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ (29) ಆತ್ಮಹತ್ಯೆ ಮಾಡಿಕೊಂಡ

ವೀಡಿಯೋಸ್