ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಇಂದು ಡಿಸಿಎಂ ಡಿಕೆ ಶಿವಕುಮಾರ್ ಗೃಹ ಕಚೇರಿಯಲ್ಲಿ ಸಭೆ ನಡೆಸಲಾಯಿತು...
ಬೆಂಗಳೂರು : ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಇಂದು ಡಿಸಿಎಂ ಡಿಕೆ ಶಿವಕುಮಾರ್ ಗೃಹ ಕಚೇರಿಯಲ್ಲಿ ಸಭೆ ನಡೆಸಿ, ಈ ವೇಳೆ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ, ಶ್ರೀ ಮಧು ಬಂಗಾರಪ್ಪ, ದಾವಣಗೆರೆ ಜಿಲ್ಲೆಯ ಶಾಸಕರು, ಹರಪನಹಳ್ಳಿ ಶಾಸಕರು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.