ಸೂರ್ಯನ ಅಧ್ಯಯನ ನಡೆಸುವ ಆದಿತ್ಯ ಎಲ್1 ಉಪಗ್ರಹದ ಯಶಸ್ವಿ ಉಡಾವಣೆಗೈದಿರುವ ನಮ್ಮ ಹೆಮ್ಮೆಯ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು : ಸೂರ್ಯನ ಅಧ್ಯಯನ ನಡೆಸುವ ಆದಿತ್ಯ ಎಲ್1 ಉಪಗ್ರಹದ ಯಶಸ್ವಿ ಉಡಾವಣೆಗೈದಿರುವ ನಮ್ಮ ಹೆಮ್ಮೆಯ ವಿಜ್ಞಾನಿಗಳಿಗೆ ತುಂಬುಹೃದಯದ ಅಭಿನಂದನೆಗಳನ್ನು ಸಲ್ಲಿಸಿದ ಸಿಎಂ ಸಿದ್ದರಾಮಯ್ಯ. ಇದರೊಂದಿಗೆ ಸೂರ್ಯನ ಅಧ್ಯಯನ ನಡೆಸುವ ಇಸ್ರೋ ವಿಜ್ಞಾನಿಗಳ ಪ್ರಯತ್ನಕ್ಕೆ ಆರಂಭಿಕ ಯಶಸ್ಸು ದೊರೆತಿದ್ದು, ಈ ಯೋಜನೆಯ ಮುಂದಿನ ಎಲ್ಲಾ ಹಂತಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.