ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಕುಂದು ಕೊರತೆಗಳನ್ನು ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್...!!
ಬೆಂಗಳೂರು : ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ ಪದಾಧಿಕಾರಿಗಳೊಂದಿಗೆ ಇಂದು ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಸಭೆ ನಡೆಸಿ ಅವರ ಕುಂದು ಕೊರತೆಗಳನ್ನು ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್.