ಡಿಸಿಎಂ ಡಿ ಕೆ ಶಿವಕುಮಾರ್ ಅವರು ನೆದರ್ಲ್ಯಾಂಡ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಅವರನ್ನು ವಿಧಾನಸೌಧದ ಮುಖ್ಯದ್ವಾರದಲ್ಲಿ ಬರಮಾಡಿಕೊಂಡರು...
ಬೆಂಗಳೂರು : ಡಿಸಿಎಂ ಡಿ ಕೆ ಶಿವಕುಮಾರ್ ಅವರು ನೆದರ್ಲ್ಯಾಂಡ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಅವರನ್ನು ವಿಧಾನಸೌಧದ ಮುಖ್ಯದ್ವಾರದಲ್ಲಿ ಸೋಮವಾರ ಬರಮಾಡಿಕೊಂಡರು. ಸಚಿವರಾದ ಎಂ ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಜರಿದ್ದರು.