ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಪ್ರತಿಭಟನೆ ನಡೆಸಿದ ರಾಜ್ಯ ಕಾಂಗ್ರೆಸ್ ನಾಯಕರು

ಬೆಂಗಳೂರು : ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಇಂದು ನಡೆದ ಧರಣಿಯಲ್ಲಿ ಭಾಗವಹಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಮ್ಮ ಮನೆಯಿಂದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಗೆ ಸೈಕಲ್ ನಲ್ಲಿ ಹೋದರು. ಈ ಸಂದರ್ಭದಲ್ಲಿ ಪಕ್ಷದ ನಾಯಕರು ಕಾರ್ಯಕರ್ತರು ಸಾಥ್ ನೀಡಿದರು.

Leave a Reply

Your email address will not be published. Required fields are marked *