ರಾಜಕೀಯ
ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇನ್ನೂ ಜಾತಿ ವ್ಯವಸ್ಥೇ ನಿರ್ಮೂಲನೆಯಾಗಿಲ್ಲ. ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು. ನಮ್ಮ ದೃಷ್ಟಿಕೋನ ಜಾತ್ಯಾತೀತವಾಗಿರಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಮಾಡಬಾರದು. ಆಗ ಮಾತ್ರ
ಬೊಮ್ಮಾಯಿ, ಬಿಎಸ್‌ವೈ, ಡಿವಿಎಸ್ ಅವಧಿಯಲ್ಲೇ ಮನೆಗಳಿದ್ದವು: ಕೋಗಿಲು ಸಂತ್ರಸ್ತರ ಪರ “ದುಡಿಯೋ ಜನರ ವೇದಿಕೆ”
ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಚಾರದಲ್ಲಿ “ದುಡಿಯೋ ಜನರ ವೇದಿಕೆ”ಯ ಸಾಮಾಜಿಕ ಕಾರ್ಯಕರ್ತರು ನಿರಾಶ್ರಿತಗೊಂಡವರ ಬೆಂಬಲಕ್ಕೆ ನಿಂತಿದ್ದು, 2012ರಲ್ಲಿ ಫಕೀರ್ ಲೇಔಟ್‌ನಲ್ಲಿ ಮನೆಗಳಿದ್ದ ಗೂಗಲ್ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಡಿ ಇಲ್ಲಿ ಮನೆಗಳು ನಿರ್ಮಾಣಗೊಂಡಿರುವುದಲ್ಲ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ
ಕೋಗಿಲು ಪ್ರಕರಣಕ್ಕೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲವೆಂದು ಪಿಣರಾಯಿ ಸಮರ್ಥನೆ
ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ‘ಬುಲ್ಡೋಜರ್ ನ್ಯಾಯ’ ಎಂದು ಟೀಕಿಸಿ, ಕರ್ನಾಟಕ ಸರ್ಕಾರದ ಆಕ್ರೋಶಕ್ಕೆ ಗುರಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇಂತಹ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲ ಎನ್ನುವ ಮೂಲಕ
ನನ್ನ ಫಿನಿಶ್ ಮಾಡಲೆಂದೇ ಗುಂಡಿನ ದಾಳಿ: ಶಾಸಕ ಜನಾರ್ದನ ರೆಡ್ಡಿ
ಶಾಸಕ ಭರತ್ ರೆಡ್ಡಿ ಅಪ್ತ ಸತೀಶ್ ರೆಡ್ಡಿ ನನ್ನ ಹತ್ಯೆಗೆ ಸಂಚು ರೂಪಿಸಿದ್ದು, ನನ್ನನ್ನು ಫಿನಿಶ್ ಮಾಡಲೆಂದೇ ಈ ದಾಳಿ ಗುಂಡಿನ ದಾಳಿ ನಡೆಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಶಾಸಕ ಜನಾರ್ಧನ
ಜೈಲಲ್ಲಿದ್ದಾಗ ಡಿಸಿಎಂ ಆತ್ಮಸ್ಥೈರ್ಯ ತುಂಬಿದ್ದರು, ಯಾವುದೇ ಸಹಿ ಹಾಕಿಸಿಕೊಂಡಿಲ್ಲ: ವೀರೇಂದ್ರ ಪಪ್ಪಿ
ನಾನು ಬಿಹಾರ ಚುನಾವಣೆಗೆ ಯಾವುದೇ ಹಣ ನೀಡಿಲ್ಲ. ಜೈಲಲ್ಲಿ ಇದ್ದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಭೇಟಿಯಾಗಿದ್ದರು. ನನಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅವರು ನನ್ನಿಂದ ಯಾವುದೇ ಸಹಿ ಹಾಕಿಸಿಕೊಂಡಿಲ್ಲ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದ್ದಾರೆ. ಅಕ್ರಮ ಹಣ
ಇಷ್ಟೊಂದು ಅಕ್ರಮ ವಾಸಿಗಳು ಕೋಗಿಲು ಸೇರಿದ್ದು ಹೇಗೆಂದು ತನಿಖೆಯಾಗಲಿ: ಸುರೇಶ್ ಕುಮಾರ್ ಆಗ್ರಹ
ಕೋಗಿಲು ಕ್ರಾಸ್‌ನ ಡಂಪ್ ಸೈಟ್‌ನಲ್ಲಿ ಇಷ್ಟೊಂದು ಜನ ಬಂದು ಅಕ್ರಮವಾಗಿ ಶೆಡ್ ನಿರ್ಮಿಸಿಕೊಂಡು ವಾಸಿಸಿದ್ದು ಹೇಗೆ ಎಂಬುದು ಮೊದಲು ತನಿಖೆಯಾಗಬೇಕು ಎಂದು ಶಾಸಕ ಸುರೇಶ್ ಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೋಗಿಲು ಲೇಔಟ್ ಅಕ್ರಮ ಮನೆ ಸಕ್ರಮ ಮಾಡಿದ ಸರ್ಕಾರದ ಕ್ರಮವನ್ನು ಕಾಂಗ್ರೆಸ್
ರಾಜ್ಯದಲ್ಲಿ ಕೋವಿಡ್ ಅಕ್ರಮ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ಜಸ್ಟಿಸ್ ಡಿ ಕುನ್ಹಾ ಆಯೋಗ
ರಾಜ್ಯದಲ್ಲಿ ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಅವ್ಯವಹಾರಗಳ ಕುರಿತಂತೆ ತನಿಖೆ ನಡೆಸಿರುವ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಆಯೋಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಜಿಲ್ಲೆ ವ್ಯಾಪ್ತಿಯ
ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಎನ್‌ಐಎ ತನಿಖೆಗೆ ವಹಿಸಿ: ಆರ್ ಅಶೋಕ ಆಗ್ರಹ
ಕೋಗಿಲು ಕ್ರಾಸ್‌ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ
ಕೋಗಿಲು ಪ್ರಕರಣ: ಹೊರ ರಾಜ್ಯದವರಿಗೆ ಮನೆ ಕೊಟ್ಟರೆ ಸಹಿಸಲ್ಲವೆಂದು ಎಚ್ಚರಿಕೆ ನೀಡಿದ ಕರವೇ
ಕೋಗಿಲು ಲೇಔಟ್ ಹಾಗೂ ಫಕೀರ್ ಕಾಲೊನಿಯಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದವರನ್ನು ತೆರವುಗೊಳಿಸಿರುವ ಪ್ರಕರಣ ಸಂಬಂಧ ಹೊರ ರಾಜ್ಯದವರಿಗೆ ಫ್ಲ್ಯಾಟ್ ಕೊಟ್ಟರೆ ಸಹಿಸುವುದಿಲ್ಲ, ಹೋರಾಟ ಮಾಡುತ್ತೇವೆ, ಮೂಲ ಕನ್ನಡಿಗರಿಗೆ ಮನೆಗಳನ್ನು ಕೊಡಿ ಎಂದು ಕರವೇ ರಾಜಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದ್ದಾರೆ.
ದಾರಿ ತಪ್ಪಿಸುವ ಪತ್ರಕರ್ತರಿಗೆ ತರಬೇತಿ ಅಗತ್ಯ, ಜರ್ನಲಿಸ್ಟ್‌ಸ್ ಟ್ರೈನಿಂಗ್ ಕಾಲೇಜಿಗಾಗಿ ಒಂದು ಎಕರೆ ಘೋಷಿಸಿದ ಡಿಸಿಎಂ
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ ಒಂದು ಎಕರೆ ಜಾಗ ನೀಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು




