ರಾಜಕೀಯ
ಕಾನೂನು ಬಲ್ಲ ವಕೀಲರ ಜವಾಬ್ದಾರಿ ಇಂದು ಹೆಚ್ಚಾಗಿದೆ: ಸಿದ್ದರಾಮಯ್ಯ
ಪ್ರಜಾಪ್ರಭುತ್ವದ ಸಂಸ್ಥೆಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಸಮಾಜದ ಸಮ ಬಗೆಹರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾನೂನು ಬಲ್ಲ ವಕೀಲರ ಜವಾಬ್ದಾರಿ ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ ವಾರ್ಷಿಕ ದಿನಾಚರಣೆ ಉದ್ಘಾಟಿಸಿ ಹಾಗೂ ವಕೀಲರ ವೇದಿಕೆ ಯ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೂಡಿಸಬೇಕು. ಯಾವುದೇ ಕಾರಣಕ್ಕೂ ಅನ್ಯಾಯದ ಪರ ನಿಲ್ಲಬಾರದು. ಸಮಾಜದಲ್ಲಿ
ಇಂದಿರಾ ಗಾಂಧಿಯಂತೆ ಪಾಕ್ ವಿರುದ್ಧ ಮೋದಿ ಕ್ರಮ ಕೈಗೊಳ್ಳಲಿ: ಸಚಿವ ಎಂ ಬಿ ಪಾಟೀಲ್
ಪಾಕಿಸ್ತಾನದ ವಿರುದ್ಧ ಇಂದಿರಾ ಗಾಂಧಿ ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು, ಪ್ರಧಾನಿ ಮೋದಿ ಜೊತೆಗೆ ನಾವಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ವಿಜಯಪುರನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂಬ ಸಿಎಂ
ಭಾರತದವರನ್ನು ಮದುವೆಯಾಗಿರುವ ಪಾಕ್‌ನ 5 ಲಕ್ಷ ಯುವತಿಯರು ಪೌರತ್ವ ಪಡೆದಿಲ್ಲ
ಪಾಕಿಸ್ತಾನದ 5 ಲಕ್ಷ ಯುವತಿಯರು ಭಾರತದವರನ್ನು ಮದುವೆಯಾಗಿದ್ದರೂ ಇಲ್ಲಿಯವರೆಗೂ ಭಾರತದ ಪೌರತ್ವ ಪಡೆದಿಲ್ಲ. ಹೀಗಿರುವಾಗ ದೇಶದ ಒಳಗಿರುವ ಶತ್ರುಗಳ ಜತೆ ಹೋರಾಡುವುದು ಹೇಗೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಪ್ರಶ್ನಿಸಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆಯ ಹೊಸ ಮುಖ ಈಗ ಹೊರಹೊಮ್ಮಿದೆ ಎಂದು
ಕೀರ್ತನಾ ಚಿಕಿತ್ಸೆಗೆ ಕಾರ್ಪೋರೇಟ್ ಕಂಪನಿಗಳ ನೆರವು ಕೊಡಿಸಲು ಮುಂದಾದ ಸಚಿವ ಜಮೀರ್ ಅಹ್ಮದ್
ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ನಾಗಶ್ರೀ ಮತ್ತು ಕಿಶೋರ್ ದಂಪತಿಯ ಪುತ್ರಿ ಕೀರ್ತನಾ ಅವರಿಗೆ ಸಿಎಸ್‌ಆರ್ ನಿಧಿಯಿಂದ ನೆರವು ಕಲ್ಪಿಸುವ ಸಂಬಂಧ ಕಾರ್ಪೋರೇಟ್ ಸಂಸ್ಥೆ ಗಳಿಗೆ ಪತ್ರದ ಮೂಲಕ ಮನವಿ ಮಾಡಲು ಸಚಿವ ಜಮೀರ್ ಅಹಮದ್ ಖಾನ್ ಮುಂದಾಗಿದ್ದಾರೆ. ಕೀರ್ತನಾ ಚಿಕಿತ್ಸೆಗೆ
ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ: ಹಜ್ ಯಾತ್ರಿಕರಲ್ಲಿ ಸಿಎಂ ಮನವಿ
ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಹಜ್ ಯಾತ್ರಿಕರಲ್ಲಿ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿರುವ
ಬಿಜೆಪಿ ಆರ್ ಎಸ್ ಎಸ್ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ ಗಡುಗು
ಬೆಳಗಾವಿ: ನಾವು ಬಿಜೆಪಿ-ಆರ್ ಎಸ್ ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ವತಿಯಿಂದ ಸೋಮವಾರ ನಡೆದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ
ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲೆಂದೇ ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ: ಡಿ.ಕೆ. ಶಿವಕುಮಾರ್
ಬೆಳಗಾವಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ
ರೈಲ್ವೆ ಪರೀಕ್ಷೆಯಲ್ಲಿ ಮಂಗಳ ಸೂತ್ರ ಬಿಕ್ಕಟ್ಟು ಪರಿಹಾರ: ಸಚಿವ ವಿ ಸೋಮಣ್ಣ
ಇಂದು ಏಪ್ರಿಲ್ ( 28) 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು,
ಶಾಸಕರ ಅಮಾನತು ಆದೇಶ: ರಾಜ್ಯಪಾಲರಿಗೆ ಬಿಜೆಪಿ ಮನವಿ
ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಶಾಸಕರ ಅಮಾನತು ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸ ದಂತೆ ರಾಜ್ಯಪಾಲರು ಸರ್ಕಾರಕ್ಕೆ
ಹಾಸನ ನಗರಸಭೆಯಲ್ಲಿ ಅವಿಶ್ವಾಸ ನಿರ್ಣಯ: ಜೆಡಿಎಸ್ ಮುಖಭಂಗ, ಚಂದ್ರೇಗೌಡರ ಅಧ್ಯಕ್ಷಗಿರಿ ಅಭಾದಿತ
ಹಾಸನ ನಗರಸಭೆಯ ಅಧ್ಯಕ್ಷರ ಬದಲಾವಣೆಗೆ ಮುಂದಾಗಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದ್ದ ಜೆಡಿಎಸ್ ಮುಖಭಂಗ ಅನುಭವಿಸಿದೆ. ಜೆಡಿಎಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದು ಹಾಲಿ ಅಧ್ಯಕ್ಷ ಎಂ.ಚಂದ್ರೇಗೌಡ ಮತ್ತೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ. ಈ ಮೂಲಕ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ




