ರಾಜಕೀಯ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ED ದುರುಪಯೋಗ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರ ಇಡಿಯನ್ನು ದುರುಪಯೋಗ ಪಡಿಸುತ್ತಿರುವುದನ್ನು ಖಂಡಿಸಿ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿಡಿಕೆ ಶಿವಕುಮಾರ್ ಸೇರಿದಂತೆ ಶಾಸಕರು, ಸಚಿವರು ಪಾಲ್ಗೊಂಡರು. ಸಚಿವರಾದ ಕೆ.ಜೆ. ಜಾರ್ಜ್,ಎಚ್ ಕೆ ಪಾಟೀಲ್,
ಬೆಂಗಳೂರಿನ ಮಾದರಿಯಲ್ಲಿ ಅಭಿವೃದ್ಧಿ ಪಥದತ್ತ ಕುಂದಾನಗರಿ ದಾಪುಗಾಲು: ಬೈರತಿ ಸುರೇಶ್
ಕುಂದಾನಗರಿ ಬೆಳಗಾವಿ ಎಲ್ಲಾ ಕ್ಷೇತ್ರಗಳಲ್ಲಿ ಕ್ಷಿಪ್ರ ಗತಿಯಲ್ಲಿ ಬೆಳೆಯುತ್ತಿದ್ದು, ಬೆಂಗಳೂರಿನಂತೆ ಉನ್ನತ ಮಟ್ಟಕ್ಕೆ ಏರುವತ್ತ ದಾಪುಗಾಲು ಇಟ್ಟಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ಇಲಾಖೆ
ರಾಜ್ಯದ ಎರಡನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯವಿದೆ: ಡಿಸಿಎಂ
“ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಓಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿ ಮಾತಾಡಿದರು. “ನಮ್ಮೆಲ್ಲರಿಗೂ
ಸೂಕ್ತ ತರಬೇತಿ ಪಡೆದ ತಜ್ಞ ಶಿಕ್ಷಕರ ಕೊರತೆ, ಅಸಮರ್ಪಕ ಬೋಧನಾ ವಿಧಾನಗಳಿಂದ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಕುಸಿತ
ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತಾಗಿ ತಜ್ಞರ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿಕ್ಷಣ ತಜ್ಞರ ಸಮಿತಿಯು ಮುಖ್ಯಮಂತ್ರಿ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಸಲ್ಲಿಸಿದ ವರದಿ ಸ್ವೀಕರಿಸಿ ಮಾತನಾಡಿದರು.
ಕೇಂದ್ರವೇ ಭರಿಸಬೇಕಿರುವ ನರೇಗಾ ವೆಚ್ಚ ಇನ್ಮುಂದೆ ರಾಜ್ಯ ಸರ್ಕಾರಕ್ಕೂ ಹೊರೆ, ಉದ್ಯೋಗ ಖಾತರಿಗೆ ಪ್ರಧಾನಿ ಕೊಕ್
ಕೇಂದ್ರ ಸರ್ಕಾರವೇ ಸಂಪೂರ್ಣ ವೆಚ್ಚವನ್ನು ಭರಿಸುವ ನರೇಗಾ ಯೋಜನೆಯ ಸ್ವರೂಪವನ್ನೇ ಬದಲಾಯಿಸಿರುವ ಎನ್ ಡಿ ಎ ಸರ್ಕಾರ, ಯೋಜನೆಯ ಶೇಕಡಾ 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾಗಳ ತಲೆಗೆ ಕಟ್ಟಲಾಗುತ್ತಿದೆ. ನರೇಗಾವು ಉದ್ಯೋಗ ಖಾತರಿ ನೀಡುವ ನೈಜ ಯೋಜನೆಯಾಗಿತ್ತು, ನರೇಂದ್ರ ಮೋದಿ ಸರ್ಕಾರದ
ಜಾಲಹಳ್ಳಿ ಅಂಡರ್ ಪಾಸ್: ವಿರೋಧ ಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದ ಡಿಸಿಎಂ
ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮುನಿರಾಜು ಅವರ ಪ್ರಶ್ನೆಗೆ ಶಿವಕುಮಾರ್ ಅವರು
ಮಸೂದೆ ಹೆಸರುಗಳಲ್ಲಿ ಹಿಂದಿ ಪದ ಹೆಚ್ಚಳ: ಹಿಂದಿಯೇತರರಿಗೆ ಅನ್ಯಾಯವೆಂದ ಪಿ ಚಿದಂಬರಂ
ಸಂಸತ್ತಿನಲ್ಲಿ ಮಂಡನೆಯಾಗುವ ಮಸೂದೆಗಳ ಹೆಸರುಗಳಿಗೆ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯ ಮಾಡಿದಂತೆ ಎಂದು ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ. ಕೇಂದ್ರ ಸರ್ಕಾರವು ಹಿಂದಿ ಹೇರಿಕೆ
ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ
ಕುಣಿಗಲ್ ಸಹಕಾರಿ ರಂಗ: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ ಭರವಸೆಯಿತ್ತ ಸಿಎಂ
ಕುಣಿಗಲ್ ತಾಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಸಿಎಂ
ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?
“ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ




