ರಾಜಕೀಯ
ಡಾನ್ ಸೇರಿದಂತೆ 16 ಪಾಕ್ ಯುಟ್ಯೂಬ್ ಚಾನೆಲ್‌ಗಳ ವೀಕ್ಷಣೆಗೆ ಭಾರತ ನಿರ್ಬಂಧ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾ ದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಗೃಹ ಸಚಿವಾಲಯದ ಶಿಫಾರಸು ಅನ್ವಯ ಭಾರತದಲ್ಲಿ ನಿಷೇಧಿ ಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನಿಷೇಧಿತ ವೇದಿಕೆಗಳಲ್ಲಿ ಡಾನ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ರಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಸುದ್ದಿ ಸಂಸ್ಥೆಗಳ ಯೂಟ್ಯೂಬ್
ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿವಕುಮಾರ್
ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ
ಬಿಜೆಪಿ, ಆರ್ ಎಸ್ ಎಸ್ ಗೆ ಸಂವಿಧಾನದ ಮಹತ್ವ ಗೊತ್ತಿಲ್ಲ: ಸಚಿವ ಎನ್. ಚೆಲುವರಾಯಸ್ವಾಮಿ
ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ ಸ್ವಯಂಸೇವಾ ಸಂಘದವರು ಸಂವಿಧಾನ ಒಪ್ಪುತ್ತಾರೆ, ವಿರೋಧವನ್ನು ಮಾಡುತ್ತಾ ಬರುತ್ತಾರೆ ಇದನ್ನು ನೋಡಿದರೆ ಇವರಿಗೆ ಸಂವಿಧಾನದ ಮಹತ್ವ ಗೊತ್ತಿದೆಯೋ ಗೊತ್ತಿಲ್ಲವೊ ಎಂದು
ಸಚಿವ ವೆಂಕಟೇಶ್ ಅವರದ್ದು ಮಾತು ಕಡಿಮೆ-ಕೆಲಸ ಜಾಸ್ತಿ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ
ಪಿರಿಯಾಪಟ್ಟಣ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು
ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬಾರದ ಸಂಘ ಪರಿವಾರದವರು ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ
ಮೈಸೂರು ಏ 26: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ, ದಳದ ಟೀಕೆಗಳು ಸತ್ತಿವೆ. ನಮ್ಮ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ: ಡಿ.ಕೆ. ಶಿವಕುಮಾರ್
ಪಿರಿಯಾಪಟ್ಟಣ: “ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ನಡೆದ ವಿವಿಧ
ಸಹಕಾರ ಬ್ಯಾಂಕ್‌ಗಳಿಗೆ ವಂಚನೆ: ರಮೇಶ್ ಜಾರಕಿಹೊಳಿ ವಿರುದ್ಧ ಸಿಐಡಿ ದೋಷಾರೋಪ ಪಟ್ಟಿ
ಸಹಕಾರ ಬ್ಯಾಂಕ್‌ಗಳಿಗೆ 439.12 ಕೋಟಿ ರೂ. ವಂಚನೆ ಪ್ರಕರಣ ಸಂಬಂಧ ಶಾಸಕ ರಮೇಶ್ ಜಾರಕಿಹೊಳಿ ಮತ್ತವರ ಇಬ್ಬರು ಆಪ್ತರ ವಿರುದ್ಧ ಸಿಐಡಿ ನ್ಯಾಯಾಲಯಕ್ಕೆ ನಾಲ್ಕು ಸಾವಿರಕ್ಕೂ ಹೆಚ್ಚಿನ ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಅದರ ಸಮೂಹದ
ನಾನು ಡಿನೋಟಿಫಿಕೇಶನ್ ಮಾಡಲ್ಲ, ದುಡ್ಡು ಹೊಡೆದ ಆರೋಪ ಹೊತ್ತುಕೊಳ್ಳಲ್ಲ: ಡಿ ಕೆ ಶಿವಕುಮಾರ್
ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ
ಬೆಲೆ ಏರಿಕೆ ವಿರುದ್ಧ ಮೂರು ದಿನಗಳ ಹೋರಾಟ: ಆರ್.ಅಶೋಕ
ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್ 28 ರಿಂದ ಮೂರು
ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ– 2024 ಜಾರಿ
ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಕೆದಾರರಿಗೆ ಡಿಜಿಟಲ್ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ – 2024 ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರವು ಡಿಜಿಟಲ್




