Menu

ರಸ್ತೆ, ಚರಂಡಿ ಬೇಡವಾದ್ರೆ ತುಮಕೂರಿಗೆ ಮೆಟ್ರೋ ಯಾಕೆ ಬೇಕು: ಆರ್‌ ಅಶೋಕ

ರಸ್ತೆ, ಚರಂಡಿ ಬೇಡ ಅಂದ ಮೇಲೆ, ತುಮಕೂರಿನವರೆಗೂ ಮೆಟ್ರೋ ಯಾಕೆ ಬೇಕು ಪರಮೇಶ್ವರ್ ಅವರೇ? SCSP/TSP ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವಂತೆ ಮೆಟ್ರೋ ಕಾಮಗಾರಿ ಹಣವನ್ನೂ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಬಿಡಿ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಸ್ತೆ, ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗ್ತಾರಾ ಎಂದು ಪ್ರಶ್ನಿಸುವ ಸಚಿವರ ನಡೆಯನ್ನು ಟೀಕಿಸಿದ ಅವರು, ಸರ್ಕಾರ ನಡೆಸುವುದು, ಅಭಿವೃದ್ಧಿ

ಐದು ವರ್ಷ ನಾನೇ ಸಿಎಂ ಎಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ ಎಂದ ಸಿದ್ದರಾಮಯ್ಯ

140 ಶಾಸಕರು ನಮ್ಮೊಂದಿಗಿದ್ದಾರೆ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ . 2023 ರಂತೆ 2028 ರಲ್ಲಿಯೂ ಜನಾರ್ಶೀವಾದ ದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ

ವೋಟ್‌ ಚೋರಿ ನೆಪದಲ್ಲಿ ಸುಳ್ಳು ಕಥೆ ಸೃಷ್ಟಿ: ಪ್ರತಿಪಕ್ಷಗಳ ವಿರುದ್ಧ ಹೆಚ್.ಡಿ. ದೇವೇಗೌಡ ವಾಗ್ದಾಳಿ

ನವದೆಹಲಿ: ವೋಟ್‌ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಗಂಭೀರ ಎಚ್ಚರಿಕೆ ನೀಡಿದರು. ರಾಜ್ಯಸಭೆಯಲ್ಲಿ

ಹಲವು ವಿಷಯ ಚರ್ಚೆ ಆಗಬೇಕಿದೆ, ಅಧಿವೇಶನ ಒಂದು ವಾರ ವಿಸ್ತರಿಸಿ: ಸ್ಪೀಕರ್‌ಗೆ ಆರ್‌ ಅಶೋಕ ಮನವಿ

ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್‌

ದಾವಣಗೆರೆಯ ಸರ್ವತೋಮುಖ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ: ಸದನದಲ್ಲಿ ಸಂತಾಪ ಸಲ್ಲಿಸಿದ ಸಿಎಂ

ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ  ವಿಧಾನಸಭೆಯಲ್ಲಿ  ಮಂಡಿಸಲಾದ ಸಂತಾಪ ಸೂಚನಾ

ದೆಹಲಿ ಪೊಲೀಸ್ ನೋಟಿಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ದೆಹಲಿ ಪೊಲೀಸ್ ನೋಟಿಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ, ಸಮಯ ಕೊಟ್ಟರೆ ಅಧಿವೇಶನ ಬಳಿಕ ಉತ್ತರಿಸಲು ಬರುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. 

ಬಜೆಟ್‌ನಲ್ಲಿ ಹಂಚಿಕೆ ಮಾಡಿದ್ದ 4.09 ಲಕ್ಷ ಕೋಟಿ ಹಣದಲ್ಲಿ 2.06 ಲಕ್ಷ ಕೋಟಿಯಷ್ಟೇ ವೆಚ್ಚ: ಆರ್‌ ಅಶೋಕ ಕಿಡಿ

2025-26 ನೇ ಆರ್ಥಿಕ ಸಾಲಿನ 8.5 ತಿಂಗಳು ಕಳೆದು ಕೇವಲ 3.5 ತಿಂಗಳು ಬಾಕಿ ಇದೆ. ಆದರೆ ಸಿಎಂ @siddaramaiah ಅವರು ಬಜೆಟ್ ನಲ್ಲಿ ಸರ್ಕಾರದ 47 ಇಲಾಖೆಗಳಿಗೆ ಹಂಚಿಕೆ ಮಾಡಿದ್ದ ₹4.09 ಲಕ್ಷ ಕೋಟಿ ಹಣದಲ್ಲಿ ಈವರೆಗೂ ಕೇವಲ 2.06

ದೆಹಲಿಯಲ್ಲಿ ಆವರಿಸಿರುವ ಮಂಜು, ಹೊಗೆ: ವಿಮಾನದಲ್ಲೇ ಲಾಕ್‌ ಆದ ರಾಜ್ಯದ ಜನಪ್ರತಿನಿಧಿಗಳು

ಚಳಿಗಾಲಕ್ಕೆ ತತ್ತರಿಸಿರುವ ದೆಹಲಿಯಲ್ಲಿ ದಟ್ಟವಾದ ಮಂಜು, ಹೊಗೆ ಆವರಿಸಿದ್ದು, ವಿಮಾನಗಳ ಹಾರಾಟ ವ್ಯತ್ಯಗೊಂಡಿದೆ. ಹೀಗಾಗಿ ಕರ್ನಾಟಕದ 21 ಶಾಸಕರು ಇಂಡಿಗೋ ವಿಮಾನದ ಒಳಗಡೆಯೇ ಸಿಲುಕಿಕೊಂಡಿದ್ದಾರೆ. ಭಾನುವಾರ ದೆಹಲಿಯಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ವೋಟ್‌ ಚೋರಿ ವಿರುದ್ಧ ಪ್ರತಿಭಟನಾ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು

ಬಿಜೆಪಿಯ ಮತಗಳ್ಳತನದಿಂದ ಭಾರತಕ್ಕೆ ಫ್ಯಾಸಿಸಂ ಪ್ರವೇಶ ತಡೆಯೋಣ: ಸಿಎಂ ಸಿದ್ದರಾಮಯ್ಯ

ಮತದಾನ ಪ್ರಜಾಪ್ರಭುತ್ವದ ಅಡಿಪಾಯ. ಬಿಜೆಪಿಯಿಂದ  ಮತಗಳ್ಳತನ ಮೂಲಕ ಭಾರತಕ್ಕೆ ಫ್ಯಾಸಿಸಂ ಪ್ರವೇಶ ತಡೆಯೋಣ ಎಂದು  ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಮತಗಳ್ಳತನದ ವಿರುದ್ಧ ಕಾಂಗ್ರೆಸ್‌ ದೆಹಲಿಯಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ನಮ್ಮ ಗಣರಾಜ್ಯದ ಹೃದಯ ಭಾಗದಲ್ಲಿ ನಾವು ಸೇರಿದ್ದು,

ಜಿಬಿಎ ಚುನಾವಣೆ- ಇಂದಿನಿಂದ 369 ವಾರ್ಡ್ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಕೆ ಶಿವಕುಮಾರ್

” ಇಂದಿನಿಂದ  ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್