ರಾಜಕೀಯ
ಒಂದು ಲೇಯರ್ ಡಾಂಬರೀಕರಣಕ್ಕೆ 4-5 ಸಾವಿರ ಕೋಟಿ ಎಲ್ಲಿಂದ ತರುತ್ತಾರೆ: ಆರ್.ಅಶೋಕ ಪ್ರಶ್ನೆ
ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು ಹನ್ನೆರಡು ಜನರು ಸತ್ತಿದ್ದು, ಇದು ಮೃತ್ಯುಕೂಪವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಲಿಂಗ್ ಗ್ಲಾಸ್ ಹಾಕಿಕೊಂಡು ನಗರ ಪ್ರದಕ್ಷಿಣೆ ಮಾಡಿದರೆ ರಸ್ತೆಗುಂಡಿ ಕಾಣುವು ದಿಲ್ಲ. ತೆರಿಗೆ ಪಾವತಿಸಲ್ಲ, ರಸ್ತೆಗುಂಡಿ ನಾವೇ
ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿ: ಪೌರಾಯುಕ್ತ
2026ರ ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿಯಾಗಿದೆ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತ ವೆಂಕಟೇಶ ನಾಗನೂರು ಹೇಳಿದ್ದಾರೆ. ಕೊಪ್ಪಳ ನಗರಸಭೆಯ 31 ಸದಸ್ಯರಿಗೆ ಕಳೆದ 10 ತಿಂಗಳಿನಿಂದ ಗೌರವಧನ ಬಂದಿಲ್ಲ. ಖಜಾನೆಯಲ್ಲಿ ಹಣವಿಲ್ಲ ಎಂದು ಮಾಹಿತಿ ನೀಡಿದರು.
ಒಲಂಪಿಕ್ ಪದಕದಲ್ಲೂ ದೇಶ ನಂಬರ್ ಒನ್ ಆಗಬೇಕು: ಮುಖ್ಯಮಂತ್ರಿ
ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಮಾತನಾಡಿದರು. ಒಲಂಪಿಕ್ಸ್,
ಯೋಜನಾ ವರದಿ ಧಾರವಾಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಲಿ: ಸಚಿವ ಲಾಡ್
ಸುಮಾರು ವರ್ಷಗಳ ನಂತರ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೆಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು
ಮುಖ್ಯಮಂತ್ರಿ ಸ್ಥಾನ: ಸಿಎಂ ಹೇಳಿದ ಮೇಲೆ ಇನ್ನೇನಿದೆ ಎಂದ ಡಿಕೆ ಶಿವಕುಮಾರ್
“ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. “ಹೈಕಮಾಂಡ್ ಒಪ್ಪಿದರೇ ನಾನೇ
ಪರಮೇಶ್ವರ್‌ಗೆ ಸಿಎಂ ಆಗುವ ಅವಕಾಶ: ಸಿದ್ದರಬೆಟ್ಟ ಸ್ವಾಮೀಜಿ
ಡಾ.ಜಿ.ಪರಮೇಶ್ವರ್‌ಗೆ ಸಿಎಂ ಆಗುವ ಅವಕಾಶ ಬರಲಿದೆ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ಕೊರಟಗೆರೆಯ ಚಟ್ಟೆನಹಳ್ಳಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಲಿ ಎನ್ನುವುದು ನಮ್ಮೆಲ್ಲರ ಹಲವು ವರ್ಷಗಳ ಬೇಡಿಕೆಯಾಗಿದೆ, ಇತ್ತೀಚೆಗೆ ಮುಖ್ಯ ಮಂತ್ರಿ
30% ಮಾತ್ರ ಅನುದಾನ ಬಳಕೆ, ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧ: ಆರ್ ಅಶೋಕ ಟೀಕೆ
2025-26 ನೇ ಆರ್ಥಿಕ ಸಾಲಿನಲ್ಲಿ 6 ತಿಂಗಳು ಕಳೆದು ಹೋದರೂ 30% ಮಾತ್ರ ಅನುದಾನ ಬಳಕೆಯಾಗಿದ್ದು, @INCKarnataka ಸರ್ಕಾರದಲ್ಲಿ ಹೇಗೆ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧವಾಗಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸಾಮಾಜಿಕ
ರಾಜ್ಯದಲ್ಲಿ ಜಲಮೂಲ ಸಮೃದ್ಧಿ, ವರುಣನ ಕೃಪೆಗೆ ಸರ್ಕಾರ ಪಾತ್ರ: ಡಿಕೆ ಶಿವಕುಮಾರ್
ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ
ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಸಲು ಸಾರಿಗೆ ಸಚಿವರ ಸೂಚನೆ
ಕರ್ನೂಲ್ನಲ್ಲಿ ಖಾಸಗಿ ಬಸ್ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಸುರಕ್ಷತಾ ಕ್ರಮಗಳ ಬಗ್ಗೆ ಚಿಂತನೆ ನಡೆಸಿದೆ. ರಾಜ್ಯದ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಸುರಕ್ಷತಾ ಕ್ರಮಗಳ ಪರಿಶೀಲನೆ ಬಗ್ಗೆ ಖಡಕ್
ಬೆಂಗಳೂರು ನಗರದ ಘನತೆಗೆ ಘಾಸಿ ಮಾಡಬೇಡಿ ಎಂದು ಉದ್ಯಮಿಗಳಿಗೆ ಹೇಳಿದ್ದೇನೆ: ಡಿಸಿಎಂ
“ಉದ್ಯಮಿಗಳು ನಮ್ಮ ಸಹೋದರ, ಸಹೋದರಿಯರು. ಬೆಂಗಳೂರು ನಿಮ್ಮ ನಗರ, ಇದರ ಘನತೆಗೆ ಘಾಸಿ ಮಾಡಬೇಡಿ ಎಂದು ಹೇಳಿದ್ದೇನೆ. ನಮ್ಮನ್ನು ಟೀಕೆ ಮಾಡಿದವರನ್ನು ದೂರ ಮಾಡಲು ಆಗುವುದಿಲ್ಲ. ಅವರ ಸಲಹೆ ಸೂಚನೆಗಳನ್ನು ನಾವು ಕೇಳಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಬ್ಬನ್




