ರಾಜಕೀಯ
ಕಾಂಗ್ರೆಸ್ ಗೆ ಹೋಗಲ್ಲ, ಬಿಜೆಪಿಗೆ ಮರಳಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಅಪ್ಪ ಕಳ್ಳ, ಮಗ ಸುಳ್ಳ ಇದಾನೆ. ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡಿ ಅಧಿಕಾರ ಪಡೆದಿದ್ದಾರೆ. ವಿಜಯೇಂದ್ರ ಯಾವತ್ತೂ ಸಿಎಂ ಆಗಲ್ಲ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗುವುದು ಖಚಿತ. ಆದರೆ ವಿಜಯೇಂದ್ರ ಸಿಎಂ ಆಗ್ತೀನಿ ಅಂದುಕೊಂಡಿದ್ದಾರೆ. ಅದು ಸಾಧ್ಯವಿಲ್ಲ ಎಂದರು. ನಾನು ಹೊಸ ಪಕ್ಷ ಆರಂಭಿಸುವ ಬಗ್ಗೆ ಪಕ್ಕಾ ಪ್ಲಾನ್ ಮಾಡಿದ್ದೇನೆ. ಹಿಂದೂಗಳ ಮತ
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ.
ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಿನ ಹೋರಾಟಕ್ಕೆ ಬಿಎಸ್ವೈ, ಡಿವಿಎಸ್ ಕರೆ
ಬೆಂಗಳೂರು: ರಾಮನವಮಿ ದಿನವಾದ ಭಾನುವಾರ ನಗರದಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ರಾಜ್ಯ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿ ವೈಮನಸ್ಸು ಬದಿಗಿಟ್ಟು ಒಟ್ಟಾಗಿ ಹೋರಾಡುವಂತೆ ಪಕ್ಷದ ಮುಖಂಡರು,ಕಾರ್ಯಕರ್ತರಿಗೆ ಕರೆ ನೀಡಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ
ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ
ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು
ಜೆಡಿಯು-ಟಿಡಿಪಿಯಲ್ಲಿ ವಕ್ಫ್ ಬೇಗುದಿ: ಏನು-ಎತ್ತ
ವಕ್ಫ್ ಆಸ್ತಿಗಳ ಸಂರಕ್ಷಣೆ ಸಂಬಂಧ ಎನ್‌ಡಿಎ ಸರ್ಕಾರ ಮಂಡಿಸಿದ್ದ ವಿಧೇಯಕ ಎರಡೂ ಸದನಗಳ ಒಪ್ಪಿಗೆ ಪಡೆದಿದೆ. ರಾಷ್ಟ್ರಪತಿಯ ಅಂಕಿತವನ್ನೂ ಪಡೆದಿದೆ. ಆಡಳಿತಾರೂಢ ಬಿಜೆಪಿ ಮತ್ತು ಮಿತ್ರಪಕ್ಷಗಳು ಈ ವಿಧೇಯಕವನ್ನು ಸ್ವಾಗತಿಸಿದ್ದರೆ, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಧರ್ಮದ ಬೇರುಗಳನ್ನು ಅಲುಗಾಡಿಸುವ ರೀತಿಯಲ್ಲಿ
ವಕ್ಫ್ ತಿದ್ದುಪಡಿ: ಭಾರತದ ನೆಲದಲ್ಲಿ ಸಂವಿಧಾನವೇ ಸಾರ್ವಭೌಮ
ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನದ ೧೪ನೇ ವಿಧಿಯ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನಿಯಮದ ಪಾಲನೆಗಾಗಿ ಸಂಸತ್ತಿನ ವಕ್ಫ್ ತಿದ್ದುಪಡಿ ವಿಧೇಯಕವು ಅಂಗೀಕೃತವಾಗಿ ಕಾಯಿದೆಯಾಗಿ ರೂಪುಗೊಳ್ಳುತ್ತಿದೆ. ಭಾರತದ ನೆಲದಲ್ಲಿ ಯಾವುದೇ ವೈಯಕ್ತಿಕವಿರಬಹುದು ಅಥವಾ ಇನ್ನಾವುದೇ ಕಾಯಿದೆಗಳು ಸಂವಿಧಾನಕ್ಕಿಂತ ದೊಡ್ಡವಲ್ಲ. ಸಂವಿಧಾನದಡಿ ಸೃಜನೆಗೊಂಡ
ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ: ಸಚಿವ ಬೈರತಿ ಸುರೇಶ್
ಕೋಲಾರ: ಸಂಸತ್ತಿನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಈ ಕಾಯಿದೆಯು ಹೆಚ್ಚಿನ ಮುಸ್ಲೀಮರಿಗೆ ವಿರುದ್ಧವಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆ ಅಂಗೀಕಾರದ ಮೇಲೆ
ಇಂದಿನಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುದ್ಧ ಆರಂಭ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನನ್ನ ಹತ್ರ ಟನ್ ಗಟ್ಟಲೆದಾಖಲೆಗಳಿವೆ. ಸುಖಾಸುಮ್ಮನೆ ನನ್ನನ್ನು ಕೆಣಕಬೇಡಿ ನನ್ನನ್ನು ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದರು. ನಾನು ಕನಕಪುರದಲ್ಲಿ
ನಮ್ಮ ದುಡ್ಡಿನಲ್ಲಿ ಅಣೆಕಟ್ಟು ಕಟ್ಟಿ ಬೇರೆಯವರಿಗೆ ನೀರು ಹರಿಸುತ್ತಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ ಬೇಸರ
ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ
ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು: ಡಿ.ಕೆ.ಶಿವಕುಮಾರ್
ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿ, ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ನಾವೇನು ಈಗ




