ರಾಜಕೀಯ
ಬಿಜೆಪಿ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ತೆರೆ ಬೀಳಬಹುದೆ?
-ರಮಾನಂದ ಶರ್ಮಾ ಲೇಖಕರು ಫೈರ್ ಬ್ರ್ಯಾಂಡ್ ಹಿಂದುತ್ವವಾದಿ ಭಿನ್ನಮತೀಯ ನಾಯಕ ಬಸವರಾಜ ಪಾಟೀಲ್ ಯತ್ನಾಳ್‌ರನ್ನು ಭಾರತೀಯ ಜನತಾ ಪಕ್ಷದಿಂದ ೬ ವರ್ಷ ಕಾಲ ಹೊರಹಾಕಿ ರುವ ಬೆಳವಣಿಗೆಯು ವರ್ಷಗಳಿಂದ ಪಕ್ಷದಲ್ಲಿ ನಡೆಯುತ್ತಿರುವ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ಪೂರ್ಣವಿರಾಮ ಹಾಕಬಹುದೇ? ಪಕ್ಷ ಇನ್ನೊಮ್ಮೆ ಶಿಸ್ತಿನ ಪಕ್ಷ ವಾಗಿ ಹೊರಹೊಮ್ಮಬಹುದೇ ಎನ್ನುವ ಪ್ರಶ್ನೆಗೆ ಉತ್ತರವು ನಿರೀಕ್ಷಿಸಿದಷ್ಟು ಸುಲಭ ಇರುವಂತೆ ಕಾಣುವುದಿಲ್ಲ. ಅಳೆದು ತೂಗಿ ಸುದೀರ್ಘ ಚಿಂತನೆಯ ನಂತರ ನೀಡಲಾದ ಈ ಔಷಧಿಯು
ನಕಲಿ ಕಲಬೆರಕೆ ಪನೀರ್ ಮಾರಾಟ: ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಸಚಿವ ಜೋಶಿ ಪತ್ರ
ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಮತ್ತು
ಎಂಎಲ್ಸಿಗಳ ನೇಮಕ ಕೆಪಿಸಿಸಿ ಅಧ್ಯಕ್ಷರು, ಸಿಎಂ ಬಿಟ್ಟದ್ದು: ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪದ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಬಳ್ಳಾರಿ ವಲಯ ಐಜಿಪಿ ಹಾಗೂ ಡಿಜಿಪಿ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ತಿಳಿಸಿದ್ದಾರೆ. ತಮ್ಮ ಲೊಕೇಶನ್
ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು: ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ್ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ
ವಿಧಾನ ಪರಿಷತ್ ಸ್ಥಾನ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು: ಡಿಕೆ ಶಿವಕುಮಾರ್
ನವದೆಹಲಿ: ವಿಧಾನಪರಿಷತ್ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಪಕ್ಷದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರಿಗೆ ನೀಡಬೇಕು ಎಂಬುದು ನನ್ನ ಅಭಿಲಾಷೆ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕು ಎಂಬುದು ನನ್ನ ಪ್ರಾಶಸ್ತ್ಯ. ಇದರ
ಭಾರತದ ಮೇಲೆ ಅಮೆರಿಕ ಸುಂಕ: ಮೋದಿಗೆ ರಾಹುಲ್ ತರಾಟೆ
ಭಾರತದ ಮೇಲೆ ಅಮೆರಿಕ ವಿಧಿಸಿರುವ ಸುಂಕಗಳ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತೀಯ ರಫ್ತಿನ ಮೇಲೆ ಪರಸ್ಪರ ಸುಂಕಗಳನ್ನು ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ಕ್ರಮವು “ನಮ್ಮ ಆರ್ಥಿಕತೆಯನ್ನು ಧ್ವಂಸಗೊಳಿಸಲಿದೆ” ಎಂದು
ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಿಎಂ ಮನವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು ಪತ್ರದ ವಿವರ
ತೆನ್ನೀರ ಮಹಿನ ನನ್ನ ಸಾವಿಗೆ ನೇರ ಹೊಣೆ: ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತನ ಡೆತ್‌ನೋಟ್
ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿಯ ಬಿಜೆಪಿ ಕಾರ್ಯಕರ್ತನ ಡೆತ್ ನೋಟ್‌ನಲ್ಲಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನ Tenneera Maheena (9449156215) ನನ್ನ ಸಾವಿಗೆ ನೇರ ಹೊಣೆ ಎಂದು ಬರೆದಿರುವುದು ಪತ್ತೆ ಯಾಗಿದೆ.
ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರ
1995ರ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಗೆ ಬಿಜೆಪಿ ನೇತೃತ್ವ ಎನ್‌ಡಿಎ ಸರ್ಕಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡ ಬಳಿಕ ಶುಕ್ರವಾರ ನಸುಕಿನಲ್ಲಿ ರಾಜ್ಯಸಭೆಯಲ್ಲೂ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಸೂದೆ ಪರ ೧೨೮, ವಿರುದ್ಧ ೯೫ ಮತಗಳು ಬಂದಿವೆ. ರಾಜ್ಯಸಭೆಯಲ್ಲಿ ಮಸೂದೆಯ ಪರ-ವಿರೋಧ ಚರ್ಚೆಗಳು
ಟೋಲ್ ದರ ಹೆಚ್ಚಳ ಸೇರಿದಂತೆ ಬಿಜೆಪಿ ಕಾಲದ ಬೆಲೆ ಏರಿಕೆಗೆ ಪ್ರತಿಭಟನೆ ಇಲ್ಲ: ಡಿಕೆ ಶಿವಕುಮಾರ್
ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ, ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮ




