ರಾಜಕೀಯ
ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಕೆಜೆ ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ ಯೋಜನೆಗಳನ್ನು ಸಮರ್ಪವಾಗಿ ಜನರಿಗೆ ತಲುಪಿಸುವದರ ಜತೆಗೆ ಅನುಷ್ಠಾನವಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಈ ಕಚೇರಿ ಸ್ಥಾಪಿಸುತ್ತಿರುವುದಾಗಿ ಹೇಳಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ರಾಜ್ಯ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ
ರಾಜ್ಯ ಸರ್ಕಾರದಿಂದ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆ ನಿರೀಕ್ಷೆ
ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಕನಿಷ್ಠ ವೇತನವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್
ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ಧರಣಿ ಎರಡನೇ ದಿನಕ್ಕೆ, ಸಿಎಂ ನಿವಾಸಕ್ಕೆ ಮುತ್ತಿಗೆ ನಿರ್ಧಾರ
ದರ ಏರಿಕೆ ನೀತಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ನಿರ್ಧರಿಸಿದೆ. ಮಧ್ಯಾಹ್ನಕ್ಕೆ
ಹಾಲು ದರ ಪರಿಷ್ಕರಣೆಯಿಂದ ನೀಗಿದ ಹೈನುಗಾರರ ಬವಣೆ, ನಾವೀಗ ಪ್ರಶ್ನಿಸಬೇಕಾಗಿರುವುದು ತೆರಿಗೆ ಹಂಚಿಕೆಯ ಪಾಲು
ನಂದಿನಿ ಹಾಲಿನ ದರ ಏರಿಕೆ ಹೈನುಗಾರರಿಗೆ ಹೇಗೆ ನೆರವಾಗಲಿದೆ, ಬೆಲೆ ಏರಿಕೆ ಬಗ್ಗೆ ಅಪಪ್ರಚಾರ ಯಾಕೆ ನಡೆಯುತ್ತಿದೆ, ನಿಜವಾಗಿಯೂ ನಾವು ಪ್ರಶ್ನಿಸಬೇಕಾಗಿರುವುದು ಯಾವುದರ ಬಗ್ಗೆ, ಯಾರನ್ನು ಎಂಬುದರ ಕುರಿತು ಈ ಲೇಖನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಕು ಚೆಲ್ಲಿದ್ದಾರೆ. ನಂದಿನಿ ಹಾಲಿನ ದರವನ್ನು
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ
ಲೋಕಸಭೆಯಲ್ಲಿ ಬುಧವಾರ ಮಧ್ಯರಾತ್ರಿ ಸುದೀರ್ಘ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ವಿವಾದಿತ ಮಸೂದೆ ಕುರಿತು ಸಂಸತ್‌ನಲ್ಲಿ 12 ಗಂಟೆ ಚರ್ಚೆ ನಡೆಯಿತು. ನಂತರ 2 ಗಂಟೆ ಮತದಾನ ನಡೆಯಿತು. ಮಧ್ಯರಾತ್ರಿ 2 ಗಂಟೆಗೆ ಮಸೂದೆಗೆ ಸದನ ಸಮ್ಮತಿಸಿದೆ. ಮಸೂದೆ
ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ನೀಡಿ: ಹೆಚ್.ವಿಶ್ವನಾಥ್ ಒತ್ತಾಯ
ಮೈಸೂರು: ಸಿದ್ದರಾಮಯ್ಯ ಮೂಲ ಕಾಂಗ್ರೆಸಿಗ ಅಲ್ಲ. ಡಿ.ಕೆ.ಶಿವಕುಮಾರ್ ಅವರು ಮೂಲ ಕಾಂಗ್ರೆಸ್. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು,
ಶಾಸಕರ ಅಮಾನತನ್ನು ಕೂಡಲೇ ಹಿಂದಕ್ಕೆ ಪಡೆಯಲು ಬಿಜೆಪಿ ಆಗ್ರಹ
ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಶಾಸಕರ ಅಮಾನತು ಮತದಾರರಿಗೆ ಮಾಡಿದ ಅವಮಾನ. 18 ಶಾಸಕರ ಅಮಾನತನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಅಮಾನತು ಹಿಂಪಡೆಯುವವರೆಗೆ ಬಿಜೆಪಿಯ ಶಾಸಕರು ಕಮಿಟಿ ಮೀಟಿಂಗ್‍ನಲ್ಲಿ
ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಿಸಿಎಂ
ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲ
ಬಿಜೆಪಿಯವರು ರೈತ ವಿರೋಧಿಗಳೆಂದು ಡಿ.ಕೆ. ಶಿವಕುಮಾರ್ ಆಕ್ರೋಶ
“ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ದರ ಏರಿಕೆ
ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ದೊಡ್ಡದು: ಸಿಎಂ ಸಿದ್ದರಾಮಯ್ಯ
ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ




