ರಾಜಕೀಯ
ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ: ಎಚ್ಚರಿಕೆ ನಿಜವಾಯ್ತು ಎಂದ ಆರ್. ಅಶೋಕ್
ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ದರಾಮಯ್ಯ ಅವರು ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ಹೆಚ್ಚಿಸಿ, ಬಡವರು, ಮಧ್ಯಮ ವರ್ಗದ ರಕ್ತ ಹೀರಲು ಹೊರಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಕಾರಿದ್ದಾರೆ.
ಕಸದ ಮೇಲೆಯೂ ಸೆಸ್: ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ
ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ, ಜನರ ರಕ್ತ ಹೀರುತ್ತಿದೆ ಎಂದು
ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಡಿಕೆ ಶಿವಕುಮಾರ್ ಮನವಿ
ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನ ಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮೂಲಕ
ನಾಳೆ ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ ಸಾಧ್ಯತೆ
ಕೇಂದ್ರ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ. ಕೇಂದ್ರ ಸಂಸದೀಯ ಸಮಿತಿ ತಿದ್ದುಪಡಿಗಳಲ್ಲಿ ಪ್ರತಿಪಕ್ಷ ಸದಸ್ಯರ ಸಲಹೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಲಾಗಿತ್ತು. ಇದೀಗ ಪ್ರತಿಪಕ್ಷ ಸದಸ್ಯರ ಸಲಹೆಗಳನ್ನು ಪರಿಗಣಿಸಿ
ಹಾಲು, ಮೊಸರು, ಕಾಫಿ ಟೀ, ನೀರು, ವಿದ್ಯುತ್, ವಾಹನ ಶುಲ್ಕ ದರ ಹೆಚ್ಚಳ, ಕಸಕ್ಕೂ ಕಾಸು
ಬಸ್, ಮೆಟ್ರೋ ಟಿಕೆಟ್ ದರ ಹೆಚ್ಚಳದ ಬಳಿಕ ಹಾಲು, ಮೊಸರು, ವಿದ್ಯುತ್, ನೀರಿನ ದರ ದುಬಾರಿಯಾಗಿ ಪರಿಣಮಿಸುವ ಜೊತೆಗೆ ಕಸಕ್ಕೂ ನಾಗರಿಕರು ಸೆಸ್ ಕಟ್ಟಬೇಕಿದೆ. ಕಸ ಸಂಗ್ರಹ ಸೆಸ್ (ಮಾಸಿಕ)ದರ ಹೀಗಿದೆ, ವಸತಿ ಕಟ್ಟಡ: 600 ಚದರಡಿವರೆಗೆ – 10 ರೂ.,
ಕಲ್ಯಾಣ ಕರ್ನಾಟಕ ರೈತರ ಜಮೀನಿಗೆ ತುಂಗಾಭದ್ರ ನೀರು
ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು
ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇರಾನ್ ಮೇಲೆ ಬಾಂಬ್ : ಟ್ರಂಪ್ ಎಚ್ಚರಿಕೆ
ಟೆಹ್ರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್ ಜೊತೆ ಒಪ್ಪಂದಕ್ಕೆ ಬರದಿದ್ದರೆ ಬಾಂಬ್ ದಾಳಿ ನಡೆಲಾಗುವುದು ಹಾಗೂ ಅಧಿಕ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಪರಮಾಣು ಒಪ್ಪಂದಕ್ಕೆ ಸಹಿ ಹಾಕದೇ ಇದ್ದರೆ ಇರಾನ್ ಮೇಲೆ ಬಾಂಬ್ ಹಾಕಲಾಗುವುದು.
“ಉದಯಕಾಲ” ಯುಗಾದಿ ವಿಶೇಷಾಂಕ ಬಿಡುಗಡೆಗೊಳಿಸಿದ ಡಿಸಿಎಂ
ಉದಯಕಾಲ ದಿನಪತ್ರಿಕೆಯ ಯುಗಾದಿ ವಿಶೇಷಾಂಕವನ್ನು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಬಿಡುಗಡೆ ಮಾಡಿದರು. ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಬಿ ಬಸವರಾಜು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಳೆದ ೨೭ ವರ್ಷಗಳಿಂದ ಹೊರಬರುತ್ತಿರುವ ‘ಕನ್ನಡಿಗರ ಜೀವಾಳ’ ಎನ್ನುವ
ಬೆಲೆ ಏರಿಕೆ ವಿರುದ್ಧ ಏ.2ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ವಿಜಯೇಂದ್ರ
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ
ಬಿಎಸ್ ಯಡಿಯೂರಪ್ಪ ಕುಟುಂಬದ ಅಂತ್ಯ ಆರಂಭ: ಬಸನಗೌಡ ಪಾಟೀಲ್ ಯತ್ನಾಳ್
ನಮಗೆ ನಾಳೆಯಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ಅಂತ್ಯ ನಾಳೆಯಿಂದ ಆರಂಭವಾಗಲಿದೆ ಎಂದು ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದರಿಂದ ನಮಗೆ ಪೂರ್ಣ




