Menu

ಬುದ್ಧ, ಬಸವ, ಅಂಬೇಡ್ಕರ್ ಆದರ್ಶ ಹೆಚ್ಚು ಜನರನ್ನು ತಲುಪಲಿ: ಸಿಎಂ ಸಿದ್ದರಾಮಯ್ಯ

ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿ ಸಂಘ ಸಂಸ್ಥೆಗಳು ಮತ್ತು ವಿಶ್ವಮೇತ್ರಿ ಬುದ್ಧ ವಿಹಾರ  ಆಶ್ರಯದಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025 ಅಂತರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ

ಬಿಜೆಪಿಗೆ ಬರ್ತಿರೋ, ಜೈಲಿಗೆ ಹೋಗ್ತಿರೋ: ಬಿಜೆಪಿ ಆಹ್ವಾನ ಬಹಿರಂಗಪಡಿಸಿದ ಡಿಕೆ ಶಿವಕುಮಾರ್

ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಬೆಂಗಳೂರು ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ  ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿಕೆ ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ  ಮಾತನಾಡಿದರು. “ಸಮ್ಮಿಶ್ರ

ಇಡೀ ವಿಶ್ವವನ್ನೇ ತಲುಪಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಅಭಿವೃದ್ಧಿಪಡಿಸಿದ ಚೀನಾ

ಜಗತ್ತಿನ ಯಾವ ಮೂಲೆಯಿಂದಾದರೂ ಬೆದರಿಕೆಗಳನ್ನು ಪತ್ತೆ ಹಚ್ಚುವ ಹಾಗೂ ಎದುರಿಸುವ ಸಾಮರ್ಥ್ಯವಿರುವ ಇಡೀ ವಿಶ್ವವನ್ನೇ ತಲುಪಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಚೀನಾ ಅಭಿವೃದ್ಧಿ ಪಡಿಸಿರುವುದಾಗಿ ಮಾಧ್ಯಮ ವರದಿ ಮಾಡಿದೆ. ಮೊದಲೇ ಎಚ್ಚರಿಕೆ ಗ್ರಹಿಸಿ ಗುರುತಿಸುವ ಈ ವ್ಯವಸ್ಥೆಯನ್ನು ಅಮೆರಿಕ ಅಧ್ಯಕ್ಷ ಟ್ರಂಪ್

ಶ್ರಮಿಕ ಭಕ್ತರಿಗೆ ಹಾಸನಾಂಬೆಯ ಸುಗಮ ದರ್ಶನ ವ್ಯವಸ್ಥೆ:  ಸಚಿವ ಕೃಷ್ಣಬೈರೇಗೌಡರ ಪ್ರಯತ್ನಕ್ಕೆ ಸಿಎಂ ಮೆಚ್ಚುಗೆ

ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅಭಿನಂದನೆ ಸಲ್ಲಿಸಿದ್ದಾರೆ. ಹಾಸನಾಂಬದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ

ಟ್ವೀಟ್ ಮಾಡುವವರು 25 ವರ್ಷಗಳಿಂದ ಬೆಳೆದು ಬಂದಿರುವುದು ಬೆಂಗಳೂರಿನಲ್ಲೇ: ಕಿರಣ್ ಮಜುಂದಾರ್ ಷಾ ವಿರುದ್ಧ ಡಿಸಿಎಂ ಕಿಡಿ

ಅವರು ತಮ್ಮ ಟ್ವೀಟ್ ಮಾಡುವ ಮೂಲಕ ಅವರಿಗೆ ನೆರವಾಗಿರುವ ದೇಶ ಹಾಗೂ ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಅವರ ಟೀಕೆ ತಮಗೆ ತಾವೇ ಹಾಗೂ ಈ ನಗರಕ್ಕೆ ದ್ರೋಹ ಬಗೆದುಕೊಂಡಂತೆ. ಕಳೆದ 25 ವರ್ಷಗಳಿಂದ ಅವರು ಎಲ್ಲಿದ್ದರು? ಅವರ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ

ಹಾಸನಾಂಬ ತಾಯಿ, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಶಾಂತಿ, ನೆಮ್ಮದಿ: ಡಿಕೆ ಶಿವಕುಮಾರ್

ರಾಜ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಶಾಂತಿ ಹಾಗೂ ನೆಮ್ಮದಿಯಿಂದ ಆಡಳಿತ ವ್ಯವಸ್ಥೆ ನಡೆಯುತ್ತಿದೆ. ಇದಕ್ಕೆ ಜನರ ಹಾಗೂ ತಾಯಿ ಹಾಸನಾಂಬೆಯ ಆಶೀರ್ವಾದ ಕಾರಣ‌.‌ ತಾಯಿಯ ಆಶೀರ್ವಾದದಿಂದ ಎಲ್ಲರ ಆಶಯಗಳು ಈಡೇರಲಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಕುಟುಂಬ

ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ: ಸಂತೋಷ್‌ ಲಾಡ್‌

ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ ಎಂದು ಕಾರ್ಮಿಕ  ಸಚಿವ ಸಂತೋಷ ಎಸ್‌ ಲಾಡ್‌  ಹೇಳಿದರು. ಬೀದರ್‌ ನಗರದ ಘಾಳೆ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ

ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನಕ್ಕಾಗಿ ಸರ್ಕಾರ ಪ್ರಯತ್ನ: ಎಚ್‌.ಕೆ. ಪಾಟೀಲ

ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ, ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರಂಟಿ: ಅಶ್ವತ್ಥ ನಾರಾಯಣ್ ಲೇವಡಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ

ಜಿಬಿಎ ಪ್ರಶ್ನಿಸಿ ಅರ್ಜಿ: ಹೈಕೋರ್ಟ್‌ಗೆ ಸಲ್ಲಿಸಿ ಎಂದ ಸುಪ್ರೀಂ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಹೈಕೋರ್ಟ್‌ಗೆ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್