ರಾಜಕೀಯ
ಮನಿಟ್ರ್ಯಾಪ್ ಸರ್ಕಾರದಲ್ಲೀಗ ಹನಿ ಟ್ರ್ಯಾಪ್ ಸದ್ದು ಅಂದ್ರು ಆರ್ ಅಶೋಕ್
ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ @INCKarnataka ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ @KNRajanna_Off ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣನವರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು
ಕೇಂದ್ರವನ್ನು ಟೀಕಿಸುವ ಟೀ-ಶರ್ಟ್ ಧರಿಸಿ ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ
ಕೇಂದ್ರ ಸರ್ಕಾರವನ್ನು ಟೀಕಿಸುವ ಘೋಷಣೆಗಳನ್ನು ಬರೆದ ಟೀ ಶರ್ಟ್ ಗಳನ್ನು ಧರಿಸಿ ಅನೇಕ ವಿರೋಧ ಪಕ್ಷದ ಸಂಸದರು ಸದನವನ್ನು ಪ್ರವೇಶಿಸಿದ್ದರಿಂದ ಲೋಕಸಭೆ ಕಲಾಪವನ್ನು ಹಲವು ಬಾರಿ ಗುರುವಾರ ಮುಂದೂಡಲಾಯಿತು. ಸದನವು ಸರಿಯಾಗಿ ಕಾರ್ಯನಿರ್ವಹಿಸಬೇಕಿದ್ದರೆ ಟೀ ಶರ್ಟ್‌ಗಳನ್ನು ತೆಗೆದುಹಾಕುವಂತೆ ಸ್ಪೀಕರ್ ಓಂ ಬಿರ್ಲಾ
900 ಕೋಟಿ ರೂ. ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆಗೆ ಕೇಂದ್ರದ ಸಮ್ಮತಿ
ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ
ಪ್ರಿಯಾಂಕಾ ಗಾಂಧಿಗೆ ಚುನಾವಣಾ ನಿರ್ವಹಣಾ ಹೊಣೆ?
ನವದೆಹಲಿ: ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಂದಿನ ತಿಂಗಳು ಅಹಮದಾಬಾದ್ ನಲ್ಲಿ ನಡೆಯಲಿದೆ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಮುಂದಿನ ಚುನಾವಣೆಯಲ್ಲಿ ಗುಜರಾತನ್ನು ಗೆಲ್ಲುವ ಸವಾಲು ಎಸೆದಿದ್ದರು. ಆದರೆ ಇದು ಹೇಳಿದಷ್ಟು ಸುಳಭವಲ್ಲ
ದ್ವೇಷದ ರಾಜಕಾರಣ ಕುಮಾರಸ್ವಾಮಿ ಡಿಎನ್ ಎಯಲ್ಲಿದೆ: ಡಿಕೆ ಶಿವಕುಮಾರ್
ಬೆಂಗಳೂರು: ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್. ಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದು, ನಾವು ಹೇಗೆ ದ್ವೇಷ ರಾಜಕಾರಣ ಮಾಡಿದ್ದೇವೆ” ಎಂದು ಡಿಸಿಎಂ
ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!
ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ
ಹೆಸರು ಬದಲಾವಣೆಗೆ ಕೇಂದ್ರ ನಕಾರ: ಕಾನೂನು ನಮಗೂ ಗೊತ್ತು ಎಂದ ಡಿಸಿಎಂ
ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ
ಕುರಿ ಸಾಕಣೆದಾರರ ಮೇಲೆ ಹಲ್ಲೆ ತಡೆಗೆ ವಿಶೇಷ ಕಾನೂನು ಚಿಂತನೆ
ಕುರಿ ಸಾಕಣೆದಾರರ ಮೇಲೆ ಹಲ್ಲೆ, ದೌರ್ಜನ್ಯ ನಡೆಸುವವರನ್ನು ಕಠಿಣ ಶಿಕ್ಷಗೆ ಗುರಿಪಡಿಸಲು ವಿಶೇಷ ಕಾನೂನು ತರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಚಿದಾನಂದ್ ಎಂ.ಗೌಡ ಪ್ರಶ್ನೆಗೆ ಪಶುಸಂಗೋಪನೆ ಸಚಿವರ
ವಿಧಾನಸಭೆಯಲ್ಲಿ ಸದ್ದು ಮಾಡಿದ ಪ್ರಭಾವಿ ಸಚಿವರ ಹನಿಟ್ರ್ಯಾಪ್ ಸುದ್ದಿ
ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ ರೀತಿ ಕೆಲಸ
ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ತೆರವಿಗೆ ಮಾರ್ಕಿಂಗ್ ಮಾಡಿ ಕಲ್ಲು ನೆಟ್ಟ ಅಧಿಕಾರಿಗಳು
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಿಡದಿಯ ಕೇತುಗಾನಹಳ್ಳಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಕೇತಗಾನಹಳ್ಳಿಯ ಸರ್ವೆ 7,8,9,10,16,17 ಮತ್ತು 79ರಲ್ಲಿ ಕುಮಾರಸ್ವಾಮಿ ಸೇರಿದಂತೆ ಇತರರು ಒತ್ತುವರಿ




