ರಾಜಕೀಯ
ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಕೆ ಶಿವಕುಮಾರ್
“ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಬ್ಬನ್ ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಅವರು ಅಹವಾಲು ಸ್ವೀಕರಿಸಿ ಮಾತನಾಡಿದರು. “ಕಬ್ಬನ್ ಉದ್ಯಾನವನದ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ನಾಗರಿಕರು ಮನವಿ ಮಾಡಿದ್ದಾರೆ. ಅವರ
ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರಿಸಿ: ಡಿಸಿಎಂಗೆ ನಾಗರಿಕರ ಬೆಂಬಲ
“ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮ ಬೆಂಬಲಿಕ್ಕಿದ್ದೇವೆ, ನೀವು ಮುಂದುವರೆಯಿರಿ”, “ಡಿಕೆ ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ…” ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಕಾರ್ಯವೈಖರಿ, ದೂರದೃಷ್ಟಿ ಯೋಜನೆಗಳನ್ನು ಸಾರ್ವಜನಿಕರು
ಬಲೂಚಿಸ್ತಾನ ಪ್ರತ್ಯೇಕ ದೇಶ: ಸಲ್ಮಾನ್ ಖಾನ್‌ಗೆ ಭಯೋತ್ಪಾದಕ ಪಟ್ಟವಿತ್ತ ಪಾಕ್
ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕ ದೇಶ ಎಂದು ಬಣ್ಣಿಸಿದ್ದರಿಂದ ಪಾಕಿಸ್ತಾನದ ಶಹಬಾಜ್ ಸರ್ಕಾರ ನಟ ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕ ಎಂದು ಘೋಷಿಸಿದೆ. ಪಾಕ್ ಗೃಹ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಸಲ್ಮಾನ್ ಖಾನ್ ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ನಡೆದ ಜಾಯ್
ರೈತರಿಗೆ ವಂಚಿಸಿದ ಆರೋಪಿಗಳ ರಕ್ಷಣೆಗೆ ಜಮೀರ್ ಪೊಲೀಸ್ ಮೇಲೆ ಒತ್ತಡ ಖಂಡನೀಯ: ಆರ್. ಅಶೋಕ
ರೈತರಿಗೆ ವಂಚಿಸಿದ ಆರೋಪಿಗಳನ್ನು ರಕ್ಷಿಸುವಂತೆ ಮುಖ್ಯಮಂತ್ರಿಗಳ ಆಪ್ತ, ಸಚಿವ ZameerAhmed ಅವರು ಪೊಲೀಸರ ಮೇಲೆ ಒತ್ತಡ ಹಾಕಿರುವುದು ಖಂಡನೀಯ. ಸಚಿವ ಸಂಪುಟ ಸದಸ್ಯರೇ ಹೀಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳುವುದಾದರೆ ರಾಜ್ಯದಲ್ಲಿ ಸಂವಿಧಾನ, ಕಾನೂನು ನಿಯಮಗಳು ಇದ್ದು ಪ್ರಯೋಜನವೇನು ಎಂದು ಪ್ರತಿಪಕ್ಷ ನಾಯಕ
ಕುಮಾರಸ್ವಾಮಿ ಖಾಲಿ ಟ್ರಂಕ್: ಡಿಕೆ ಶಿವಕುಮಾರ್ ವಾಗ್ದಾಳಿ
“ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಶಿವಕುಮಾರ್
ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ JU ಸಮೂಹ ಸಂಸ್ಥೆಗಳ ವತಿಯಿಂದ JU ಗ್ರೂಪ್ ಆಫ್ ಇನ್ಸ್ಟಿಯೂಟ್ಯೂಟ್
ಜಾತಿ-ಧರ್ಮದ ಹೆಸರಲ್ಲಿ ಭಾರತೀಯರನ್ನು ಎತ್ತಿ ಕಟ್ಟುವವರ ಬಗ್ಗೆ ಎಚ್ಚರವಿರಲಿ: ಸಿಎಂ
ವ್ಯಾಪಾರಕ್ಕೆಂದು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಭಾರತವನ್ನು ವಶಕ್ಕೆ ಪಡೆದರು. ಈಗಲೂ ಜಾತಿ-ಧರ್ಮದ ಹೆಸರಲ್ಲಿ ಭಾತೀಯರನ್ನು ಎತ್ತಿ ಕಟ್ಟುವವರು ಇದ್ದಾರೆ. ಇವರ ಬಗ್ಗೆ ಎಚ್ಚರವಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ
ಪುನೀತ್ ರಾಜಕುಮಾರ್, ಅಶ್ವಿನಿಯಿಂದ ರಾಜಕಾರಣದ ಆಹ್ವಾನ ನಿರಾಕರಣೆ: ಡಿಕೆ ಶಿವಕುಮಾರ್
“ರಾಜಕಾರಣಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸೆಳೆಯಲು ನಾನು ಅನೇಕ ಬಾರಿ ಪ್ರಯುತ್ನ ಪಟ್ಟೆ, ಚಾಕಲೇಟ್ ಕೊಟ್ಟೆ. ಆದರೆ ಅವರು ಬರಲಿಲ್ಲ. ಸಹೋದರಿ ಅಶ್ವಿನಿ ಅವರನ್ನು ಸಹ ಆಹ್ವಾನಿಸಿದೆ. ಅವರು ಸಹ ತಮ್ಮ ಪತಿ ಹಾದಿಯಲ್ಲೇ ನಡೆಯುವುದಾಗಿ ತಿಳಿಸಿದರು, ರಾಜಕಾರಣಕ್ಕೆ ಬರಲಿಲ್ಲ” ಎಂದು
ನನ್ನದು ಎಲ್ಲವನ್ನು ಬಿಚ್ಚಿಡು, ನಿಂದು ನಾನು ಬಿಚ್ಚಿಡುವೆ: ಎಚ್ ಡಿಕೆಗೆ ಡಿಕೆಶಿ ತಿರುಗೇಟು
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಗರದ ಸಿಟಿ
ಮತಗಳ್ಳತನದಲ್ಲಿ ಬಿಜೆಪಿ-ಚುನಾವಣಾ ಆಯೋಗ ಜಂಟಿ ಶಾಮೀಲು: ಕೃಷ್ಣ ಬೈರೇಗೌಡ ಆರೋಪ
ದೇಶದಾದ್ಯಂತ ನಡೆಯುತ್ತಿರುವ ಮತಗಳ್ಳತನ ಅಕ್ರಮದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು. ಮತಗಳ್ಳತನದ ವಿರುದ್ಧ ಶನಿವಾರ ತಮ್ಮ ಗೃಹ ಕಚೇರಿಯಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚುನಾವಣಾ ಆಯೋಗ




