Menu

ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಸಿಎಂಗೆ ವರದಿ ಸಲ್ಲಿಸಿದ ನಾಗಮೋಹನ್ ದಾಸ್ ಆಯೋಗ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳ ಕುರಿತು ನಿವೃತ್ತ ನ್ಯಾ. ಹೆಚ್.ಎನ್ ನಾಗಮೋಹನ್ ದಾಸ್ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಿವೃತ್ತ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. 40% ಕಮೀಷನ್ ಆರೋಪಕ್ಕೆ ಸಂಬಂಧಿಸಿದಂತೆ 20

ವಿಧಾನ ಪರಿಷತ್ತಿನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು

ನಟ್ ಬೋಲ್ಟ್ ಟೈಟ್ ಹಗರಣದ ಸುತ್ತಮುತ್ತ

ಸತ್ಯನಾರಾಯಣ ಪೂಜೆಗೆ ಆಹ್ವಾನವಿಲ್ಲದ್ದರೂ ಹೋಗಿ ಪ್ರಸಾದ ಸ್ವೀಕರಿಸಿ ಬರುತ್ತಾರಂತೆ. ಹಾಗೆಯೇ ಚಿತ್ರೋದ್ಯಮದವರು ಸ್ವಲ್ಪ ಅಹಂ ಬಿಟ್ಟು ಆಮಂತ್ರಣಕ್ಕೆ ಕಾಯದೇ ಕಾರ್ಯಕ್ರಮದಲ್ಲಿ ಭಾಗವಹಿಸಿ ದೊಡ್ಡತನ ಮೆರೆಯಬಹುದಿತ್ತು. ಮನೆಯಲ್ಲಿ ನಡೆಯುವ ಮನೆಯ ಕಾರ್ಯಕ್ರಮಕ್ಕೆ ಮನೆಯರಿಗೆ ಆಮಂತ್ರಣ ನೀಡುವ ಸಂಪ್ರದಾಯ ಎದರೂ ಇದೆಯೇ? ಇಂಥ ಕಾರ್ಯಕ್ರಮಗಳಿಗೆ

5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ

5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ

ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು

ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ

ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ: ಆರ್‌. ಅಶೋಕ್‌

ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ

ಭದ್ರಾ ಮೇಲ್ದಂಡೆ ಕಾಮಗಾರಿ 6 ತಿಂಗಳಲ್ಲಿ ಮುಗಿಸಿ ನೀರು ಹರಿಸಲು ಚಿಂತನೆ: ಡಿ.ಕೆ.ಶಿವಕುಮಾರ್

“ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಕೊಡಬಹುದು ಎಂದು ಮಂತ್ರಿಗಳು, ಶಾಸಕರು ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ವಿಧಾನಸೌಧದಲ್ಲಿ ಭದ್ರಾ

ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ

ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ ಅಂದ್ರು ಡಿ.ಕೆ. ಶಿವಕುಮಾರ್

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನಟಿ ರನ್ಯಾ ರಾವ್  ಚಿನ್ನ

‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅಂಗೀಕರಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್,  20