ರಾಜಕೀಯ
ಎತ್ತಿನಹೊಳೆ: ಮಾ.18 ರಂದು ಡಿ.ಕೆ.ಶಿವಕುಮಾರ್ ದೆಹಲಿಗೆ
“ಇದೇ ಮಾ.18 ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟ ಎಂದು ಹೇಳಲಾಗುತ್ತಿದೆ. 508 ಎಕರೆ 1 ಗುಂಟೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ
ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು: ವ್ಯಾಪಕ ವಿರೋಧ
ಬೆಂಗಳೂರು ನಗರ ವಿಶ್ವವಿದ್ಯಾನಿಲಯವನ್ನು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದು, ಇದಕ್ಕೆ ಪ್ರತಿಪಕ್ಷಗಳು ಸೇರಿದಂತೆ ಕನ್ನಡಿಗರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ತೀವ್ರ ಆಕ್ರೋಶ ಹೊರಹೊಮ್ಮಿದೆ. ಈ ವಿಶ್ವವಿದ್ಯಾಲಯವನ್ನು
ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ: ಡಿ.ಕೆ. ಶಿವಕುಮಾರ್
“ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?” ಎಂದು ಡಿಸಿಎಂ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು
ಸಿದ್ದರಾಮಯ್ಯ ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ ಈ ಬಜೆಟ್ : ಡಿ.ಕೆ. ಶಿವಕುಮಾರ್
“ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರು ನಗರದ ಅತಿ
ಮೆಜೆಸ್ಟಿಕ್ ಬಸ್ ನಿಲ್ದಾಣ ಮರು ನಿರ್ಮಾಣ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಪುನರ್ ಅಭಿವೃದ್ಧಿ ಪಡಿಸಿ,ವಾಣಿಜ್ಯ ಸಂಕೀರ್ಣದ ಜೊತೆ ಮರು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಿದ ಅವರು ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ
“ಹಲಾಲ್ ಬಜೆಟ್” ಬಿಜೆಪಿಯವರ ಕೊಳಕು ಮನಸ್ಥಿತಿ, ದಿವಾಳಿ ಪದದ ಅರ್ಥವೇ ಗೊತ್ತಿಲ್ಲದವರು ಎಂದ ಸಿಎಂ
ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು
ಅಭಿವೃದ್ಧಿಯ ಯೋಜನೆಗಳೇ ಇಲ್ಲದ ಬಜೆಟ್: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್ ಮಂಡನೆ ಬಳಿಕ
Karnataka Budget 2025: ಪಶು ಸಂಗೋಪನೆ ಮತ್ತು ಮೀನುಗಾರಿಕೆಗೆ ಏನೇನು ಯೋಜನೆಗಳು
ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಕೃಷಿ ವಲಯದ ಘಟಕಗಳಾಗಿರುವ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗಳನ್ನು ಘೋಷಿಸಿದ್ದಾರೆ. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ
Karnataka Budget 2025: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ರಾಜ್ಯ ಬಜೆಟ್‌ನಲ್ಲಿ ಹಲವು ಕ್ರಮ ಪ್ರಕಟ
ರಾಷ್ಟ್ರವು ತನ್ನ ಅರ್ಧದಷ್ಟಿರುವ ಮಹಿಳೆಯರನ್ನು ಆರ್ಥಿಕವಾಗಿ ನಿಷ್ಕ್ರಿಯವಾಗಿಸಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸದೆ ಮಾಡುವ ಎಲ್ಲಾ ಅಭಿವೃದ್ಧಿ ಮಾದರಿಗಳು ಟೊಳ್ಳಾಗಿರುತ್ತವೆ ಎಂಬ ಡಾ|| ಬಿ. ಆರ್. ಅಂಬೇಡ್ಕರ್ ಅವರ ಹೇಳಿಕೆ ಉಲ್ಲೇಖಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆ ಮತ್ತು ಮಕ್ಕಳಾಭಿವೃದ್ಧಿಗೆ
Karnataka Budget 2025: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಏನೇನಿದೆ
ರಾಜ್ಯದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದಕ್ಕಾಗಿ ಈ ಬಾರಿಯ ಬಜೆಟ್‌ಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಪ್ರಕಟಿಸಿದ್ದಾರೆ. ವೈದ್ಯಕೀಯ ಇಲಾಖೆಯಡಿ ರಾಜ್ಯದಲ್ಲಿ 177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64




