ರಾಜಕೀಯ
ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಲು ಸಿಎಂಗೆ ಮನವಿ
ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಿಗೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ಮನವಿ ಮಾಡಿ ದ್ದಾರೆ. ಮಹಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ ಹಾಗೂ ಅಧ್ಯಕ್ಷರಾದ ಶಿವಕುಮಾರ ಮೇಟಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದು, ಉತ್ತರ ಕರ್ನಾಟಕ ಭಾಗದ ಜನರು ಉದ್ಯೋಗ ಅರಸಿ ಹಾಗೂ ವಿದ್ಯಾಭ್ಯಾಸ, ವ್ಯಾಪಾರ
ಕೆ.ಎನ್.ರಾಜಣ್ಣ ಮಾರ್ಗದರ್ಶನದಲ್ಲೇ ಅಪೆಕ್ಸ್ ಬ್ಯಾಂಕ್ ಚುನಾವಣೆ: ಡಿಸಿಎಂ
“ಸಚಿವ ಕೆ.ಎನ್.ರಾಜಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ನಡೆಸಲಾಗುವುದು. ಅಪೆಕ್ಸ್ ಬ್ಯಾಂಕ್ ಉಳಿಸುವುದು ನಮ್ಮ ಉದ್ದೇಶ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ
ಕೆಪಿಎಸ್‌ಸಿಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಆಗಿದೆ: ಆರ್.ಅಶೋಕ್
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಿ, ಕೆಪಿಎಸ್‌ಸಿಯಲ್ಲಿ
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ
1.20 ಲಕ್ಷ ಕೋಟಿ ರೂ. ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ: ಡಿಕೆ ಶಿವಕುಮಾರ್
ಬೆಂಗಳೂರು: ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ
ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ
ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್ ಎಂದು ಕಾಂಗ್ರೆಸ್ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ
ಬೆಂಗಳೂರು, ಮಾ.3: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ
ಖರ್ಗೆ ಮಾತಿಗೆ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ
ಕಲಾವಿದರಿಗೆ ಡಿಸಿಎಂ ಎಚ್ಚರಿಕೆ ನೀಡಿದ್ದರಲ್ಲಿ ತಪ್ಪೇನಿದೆ ಎಂದ ನಟಿ ರಮ್ಯಾ
ನೆಲ, ಜಲ, ಭಾಷೆಯ ವಿಚಾರದಲ್ಲಿ ಕಲಾವಿದರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆಯ ಮಾತುಗಳನ್ನು ಆಡಿರುವುದರಲ್ಲಿ ತಪ್ಪೇನಿದೆ ಎಂದು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಪ್ರಶ್ನಿಸುವ ಮೂಲಕ ಡಿಸಿಎಂ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವಿಜಯನಗರದಲ್ಲಿ ನಡೆದ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವುದಕ್ಕೂ
ಮಾರ್ಚ್ 7 ರಂದು ಬಜೆಟ್ ಮಂಡನೆ ದಿನ ಪಾದಯಾತ್ರೆ ಹಾಗೂ ಪ್ರತಿಭಟನೆ: ಆರ್ ಅಶೋಕ್
ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು




