ರಾಜಕೀಯ
ಭಾರತದ ಚುನಾವಣೆಗೆ ಅಮೆರಿಕ ಹಣ ನೀಡಿಲ್ಲ, ಯೋಜನೆಗಳಿಗೆ ಅನುದಾನ ನೀಡಿದೆ: ವಿತ್ತ ಸಚಿವಾಲಯ
ಪ್ರಧಾನಿ ನರೇಂದ್ರ ಮೋದಿ ಅವರಿಗೆ 180 ಕೋಟಿ ರೂ. ಚುನಾವಣಾ ಅನುದಾನವನ್ನು ಅಮೆರಿಕ ನೀಡಿತ್ತು, ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಅಮೆರಿಕ ʻಯುಎಸ್‌ಏಡ್ʼ ಮೂಲಕ ನೀಡಿದೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಭಾರತದ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ. 2023-24ನೇ ಸಾಲಿನಲ್ಲಿ ಮತದಾನ ಪ್ರಮಾಣ ಹೆಚ್ಚಳ ಉದ್ದೇಶಕ್ಕೆ ಅಮೆರಿಕದಿಂದ ಯಾವುದೇ ಹಣಕಾಸು ನೆರವು ಬಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಿಸಿರುವ ವರದಿಯಲ್ಲಿ
ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದ ಆರ್. ಅಶೋಕ್
ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ. ಬೆಂಗಳೂರು ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ
ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿ
ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿಯಾಗಲಿದ್ದಾರೆ. ಆಮ್ ಆದ್ಮಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದೆ. ಸಭೆಯಲ್ಲಿ ಎಲ್ಲಾ ಶಾಸಕರು ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಸಭೆಯ ನಂತರ ದೆಹಲಿ ಆಮ್
ಜನಪ್ರತಿನಿಧಿಗಳು ಎಲ್ಲಿದ್ದೀರಿ, ನಾನು ಬೆಳಗಾವಿ, ಬಾಳೇಕುಂದ್ರಿಗೆ ಬಂದೇ ಬರುತ್ತೇನೆ: ಕರವೇ ಅಧ್ಯಕ್ಷ ನಾರಾಯಣ ಗೌಡ
ನಾನು ಬೆಳಗಾವಿಗೆ ಬಂದೇ ಬರುತ್ತೇನೆ. ಬಾಳೇಕುಂದ್ರಿಗೂ ಬಂದೇ ಬರುತ್ತೇನೆ. ಬಾಳೇಕುಂದ್ರಿ ಕರ್ನಾಟಕದ ಹೆಮ್ಮೆಯ ಇಂಜಿನಿಯರ್, ನೀರಾವರಿ ತಜ್ಞ ಶಿವಪ್ಪ ಗುರುಬಸಪ್ಪ ಬಾಳೇಕುಂದ್ರಿಯವರ ಊರು. ಕೃಷ್ಣಾ, ಮಲಪ್ರಭ, ಘಟಪ್ರಭ ವ್ಯಾಪ್ತಿಯ ನೀರಾವರಿ ಯೋಜನೆಗಳ ರೂವಾರಿಯವರು. ಇಂಥ ಶ್ರೇಷ್ಠ ವ್ಯಕ್ತಿಗೆ ಜನ್ಮ ನೀಡಿದ ಅಪ್ಪಟ
ಸಿಎಂ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ, ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ
ಬಿಬಿಎಂಪಿ ಚುನಾವಣೆ ಬೇಗ ನಡೆಸಿ: ಆರ್.ಅಶೋಕ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ
ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆ ಜಾರಿ: ಬಸವರಾಜ ಬೊಮ್ಮಾಯಿ
ಗದಗ: ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ’ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ
ಮಾಜಿ ಸಚಿವ ಬಿ.ನಾಗೇಂದ್ರ ಮನವಿಯ ವಿಚಾರಣೆ ಫೆ. 27ಕ್ಕೆ ಮುಂದೂಡಿಕೆ
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ಫೆಬ್ರುವರಿ 27ರವರೆಗೆ ಮುಂದೂಡಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣ (ಇಸಿಐಆರ್)
ಗಂಗಾರಾಮ್ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 78 ವರ್ಷ ದಾಟಿದ ಸೋನಿಯಾ ಗಾಂಧಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆಯಿಂದ ಸದ್ಯ ಚೇತರಿಸಿಕೊಂಡಿದ್ದು, ನಿಗದಿತ
ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ. ಶಿವಕುಮಾರ್
ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶವನ್ನು ಶಿವಕುಮಾರ್ ಪ್ರಕಟಿಸಿ, ನೂತನ




