Saturday, February 21, 2026
Menu

ಗಂಗಾರಾಮ್‌ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 78 ವರ್ಷ ದಾಟಿದ ಸೋನಿಯಾ ಗಾಂಧಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆಯಿಂದ ಸದ್ಯ ಚೇತರಿಸಿಕೊಂಡಿದ್ದು, ನಿಗದಿತ ತಪಾಸಣೆ ನಡೆಸಲಾಗಿದೆ. ಅವರ ಅರೋಗ್ಯ ಸ್ಥಿರವಾಗಿದ್ದು, ವೈದ್ಯರು ಆರೈಕೆ ಮಾಡುತ್ತಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಹಿಂದೆಯೂ ಸೋನಿಯಾ ಅವರು ತೀವ್ರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದು, ಹಲವು

ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ. ಶಿವಕುಮಾರ್

ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶವನ್ನು ಶಿವಕುಮಾರ್‌ ಪ್ರಕಟಿಸಿ, ನೂತನ

ಒಪಿಎಸ್‌ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಭರವಸೆ

ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು: ಆರ್‌.ಅಶೋಕ

ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ಕುತಂತ್ರ ಹೆಚ್ಚು ದಿನ ನಡೆಯಲ್ಲ: ಡಿಕೆ ಶಿವಕುಮಾರ್

ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ  ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ

“ಮುಡಾ” ಲೋಕಾಯುಕ್ತದಿಂದ ಪೂರ್ವ ನಿಯೋಜಿತ ವರದಿ: ಆರ್.ಅಶೋಕ ಆಕ್ರೋಶ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಮುಂದಾಗಿದೆ. ಪೂರ್ವ ನಿಯೋಜಿತವಾಗಿ ತನಿಖಾ ವರದಿ ರೂಪಿಸಲಾಗಿದೆ. ಆದರೆ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ,  ಸಿಎಂ ಸಿದ್ದರಾಮಯ್ಯ ಹಾಗೂ

ದೆಹಲಿ ಸಿಎಂ ಆಗಿ ರೇಖಾ ಗುಪ್ತಾ  ಇಂದು ಪ್ರಮಾಣ ವಚನ

ದೆಹಲಿಯಲ್ಲಿ 27 ವರ್ಷಗಳ ನಂತರ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ಮುಖ್ಯಮಂತ್ರಿ ಆಗಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರಿಗೆ ಮಣೆ ಹಾಕಿದೆ.  ರೇಖಾ ಗುಪ್ತಾ ಗುರುವಾರ (ಇಂದು ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಲಿಮಾರ್ ಭಾಗ್ ಕ್ಷೇತ್ರದಿಂದ ಮೊದಲ

ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್ ಐಟಿಯನ್ನೂ ರಚನೆ ಮಾಡುತ್ತಿದ್ದಾರೆ

ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿಎಂಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೋಡೀಕೃತ ಹಣ

ಸಚಿವ ಜಾರ್ಜ್‌ ವಿರುದ್ಧ ಹರಿ ಹಾಯ್ದ ಆರ್‌. ಅಶೋಕ್‌

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ ಎಂದು ಪ್ರತಿಪಕ್ಷ ನಾಯಕ  ಆರ್‌. ಅಶೋಕ್‌ ಅವರು ಸಚಿವ ಟಿ.ಜಾರ್ಜ್‌ ವಿರುದ್ಧ ಹರಿಹಾಯ್ದಿದ್ದಾರೆ. ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ