ರಾಜಕೀಯ
ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿಎಂಗೆ ವಿಜಯೇಂದ್ರ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೋಡೀಕೃತ ಹಣ ಉಪಯೋಗ ಆಗುತ್ತಿದೆಯೇ ದುರುಪಯೋಗ ಆಗುತ್ತಿದೆಯೇ?. ಗ್ಯಾರಂಟಿಗಳ ಬಗ್ಗೆ ನಮ್ಮ ವಿರೋಧವಿಲ್ಲ; ಅದರ ಅನುಷ್ಠಾನ ಆಗಲೇಬೇಕು ಎಂದು ಒತ್ತಾಯಿಸಿದರು. ಯುವನಿಧಿ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ತಿಳಿಸಿದರು. ಪರಿಶಿಷ್ಟ ಜಾತಿ,
ಸಚಿವ ಜಾರ್ಜ್ ವಿರುದ್ಧ ಹರಿ ಹಾಯ್ದ ಆರ್. ಅಶೋಕ್
ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸಚಿವ ಟಿ.ಜಾರ್ಜ್ ವಿರುದ್ಧ ಹರಿಹಾಯ್ದಿದ್ದಾರೆ. ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ
ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ: ಡಿಕೆ ಸುರೇಶ್
ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯಾ ಎಂಬ ರಾಜಣ್ಣ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಹೀಗೆ ಪ್ರತಿಕ್ರಿಯೆ ನೀಡಿದರು. ನಾಲ್ಕೈದು ಸಚಿವರು ಡಿ.ಕೆ.
ಹೈಕಮಾಂಡ್ ನೋಟಿಸ್ ಗೆ ಯತ್ನಾಳ್ ಉತ್ತರ: ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆ
ಗುಂಪುಗಾರಿಕೆ ಮಾಡುತ್ತಿರುವ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ ಗೆ ನೀಡಿದ ಉತ್ತರದಲ್ಲಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟ ಮುಗಿಲುಮುಟ್ಟಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ 72
ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಧಾನಿ ಹುದ್ದೆ ಬೇರೆಯವರಿಗೆ ಬಿಟ್ಟುಕೊಡಲಿ: ಸಚಿವ ಸಂತೋಷ್ ಲಾಡ್
ಗದಗ: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್
ಕಳೆದ ವರ್ಷ ಬಿಜೆಪಿ ಆದಾಯ 4,340 ಕೋಟಿ ರೂ.: ಎಡಿಆರ್ ವರದಿ
ಅಸೋಸಿಯೇಷನ್ ಆಫ್ ಡೆಮಾಕ್ರಾಟಿಕ್ ರೀಫಾರ್ಮ್‌ಸ್ ವರದಿ ಪ್ರಕಾರ, 2023-24ರಲ್ಲಿ ಬಿಜೆಪಿ ₹4340.47 ಕೋಟಿ ರೂ. ಆದಾಯ ಗಳಿಸಿದೆ. ಇದು ಆರು ರಾಷ್ಟ್ರೀಯ ಪಕ್ಷಗಳ ಒಟ್ಟು ಆದಾಯದ ೭೪.೫೭% ರಷ್ಟಿದೆ. ಬಿಜೆಪಿ ತನ್ನ ಆದಾಯದ 50.96% ಮಾತ್ರ ₹2,211.69 ಕೋಟಿ ರೂ. ಖರ್ಚು
ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಕಾನೂನು ಸಚಿವಾಲಯ ನೇಮಕಗೊಳಿಸಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ
ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ
ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ
ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ
ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ.
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ. 2022 ಫೆಬ್ರವರಿ 17 ರಂದು ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ




