Menu

ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಬಿಜೆಪಿಯವರಿಗೆ ಡಿಕೆ ಶಿವಕುಮಾರ್ ಸವಾಲು

ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್  ಸವಾಲೆಸೆದರು. ರಾಯಚೂರಿನ ಪಂಚಮುಖಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಕಾರ್ಯಕರ್ತರ ಸಭೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮಾತನಾಡಿದರು.”ಬಿಜೆಪಿ ನಾಯಕರೇ, ನೀವು ನಿಗದಿ ಮಾಡುವ ಸಮಯಕ್ಕೆ ನಾನು ಬರುತ್ತೇನೆ. ನಾನು

ನಮ್ಮ ಮೆಟ್ರೊದಲ್ಲಿ ಶೇ.87 ರಾಜ್ಯದ ಹಣವಿದ್ದರೂ, ಕೇಂದ್ರದ ಯೋಜನೆಯೆಂದು ಬಿಜೆಪಿಯಿಂದ ಸುಳ್ಳು ಪ್ರಚಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು ಈ ಸವಾಲಿನ ಜೊತೆಗೇ ಬೆಂಗಳೂರಿನ‌ ರಸ್ತಡಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ. ಬೆಂಗಳೂರಿನ ಮೆಟ್ರೋಗೆ ಶೇ87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ87

ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ: ಡಿಕೆ ಶಿವಕುಮಾರ್ ತಿರುಗೇಟು

ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ ಎಂಬ ಮಾತಿಗೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ: ಪುತ್ರ ಯತೀಂದ್ರ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್‌ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ

ಗೋ ಹತ್ಯೆ ಮಾಡಿದವರ ವಿರುದ್ಧ ಪ್ರಕರಣ ಹಿಂಪಡೆದು ಮುಸ್ಲಿಂ ಓಲೈಕೆ: ಆರ್‌.ಅಶೋಕ

ಬೆಂಗಳೂರು: ಚಿತ್ತಾಪುರದಲ್ಲಿ ಗೋ ಹತ್ಯೆ ಮಾಡಿದವರ ವಿರುದ್ಧ ಪ್ರಕರಣ ಹಿಂಪಡೆದು ಮುಸ್ಲಿಂ ಓಲೈಕೆ ಮಾಡಲಾಗಿದೆ. ಈ ಸರ್ಕಾರ ಮುಸ್ಲಿಮ್‌ ದುಷ್ಕರ್ಮಿಗಳನ್ನು ಬೆಂಬಲಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಗೋ ಕಳ್ಳ ಸಾಗಾಣಿಕೆ ಹಾಗೂ ಗೋ

ರಷ್ಯಾದ ತೈಲ ಖರೀದಿಸಲ್ಲವೆಂದು ಮೋದಿ ಹೇಳಿದ್ದಾರೆ, ಖರೀದಿಸಿದ್ರೆ ಭಾರಿ ಸುಂಕ: ಟ್ರಂಪ್‌ ಬೆದರಿಕೆ

ನಾನು ರಷ್ಯಾದ ತೈಲ ಖರೀದಿ ಮಾಡುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಅವರು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ ಭಾರಿ ಪ್ರಮಾಣದ ಸುಂಕಗಳನ್ನು ಪಾವತಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 

ಸಂಸದ ರಾಘವೇಂದ್ರ ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ: ಡಿಕೆ ಶಿವಕುಮಾರ್

"ಸಂಸದ ರಾಘವೇಂದ್ರ ಅವರು ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ" ಎಂದು ಡಿಸಿಎಂ ಡಿಕೆ ಶಿವಕುಮಾರ್  ಸಲಹೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ  ಅವರು ಪ್ರತಿಕ್ರಿಯೆ ನೀಡಿದರು. ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಕಿರುಕುಳ

ಹಾಲುಮತದವರು ಅವರಾಗಿಯೇ ಪದತ್ಯಾಗ ಮಾಡಬೇಕು, ಬಲವಂತ ಸಾಧ್ಯವಿಲ್ಲ ಎಂದ ಕೋಡಿಮಠದ ಶ್ರೀ

ಹೋದ ಸಲ ಐದು ವರ್ಷವಾದರೂ ಅವರನ್ನು ಏನೂ ಮಾಡಲು ಆಗಲಿಲ್ಲ. ಅವರಾಗಿಯೇ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ. ಹಾಲುಮತ ಸಮಾಜಕ್ಕೆ ಘನತೆ, ಗೌರವವಿದೆ, ಅಧಿಕಾರ ಬಂದರೆ, ವಾಪಸ್ ತೆಗೆದುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ

ಆರ್.ಜಾಲಪ್ಪ ನೇರ ಸತ್ಯ ನಿಷ್ಠುರ ಹೃದಯವಂತ: ಸಿಎಂ ಸಿದ್ದರಾಮಯ್ಯ

ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ

ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥ ಸಂಚಲನ: ಅರ್ಜಿ ವಿಚಾರಣೆ ಅ. 24ಕ್ಕೆ ಮುಂದೂಡಿದ ಕೋರ್ಟ್‌

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದಕಲಬುರಗಿ ಹೈಕೋರ್ಟ್ ಪೀಠ ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿ, ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ. ಸಚಿವ ಪ್ರಿಯಾಂಕ್ ಖರ್ಗೆ