Menu

ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ ಮಾಡುತ್ತಿದ್ದಾರೆ:  ಡಿಕೆ ಶಿವಕುಮಾರ್

ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿರುವವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ, ಅವರ ಅಹವಾಲುಗಳನ್ನು ಆಲಿಸಿ‌ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. “ಬೆಂಗಳೂರಿಗೆ

ಬಾಗಲಕೋಟೆಯಲ್ಲಿ ದೀಪದಿಂದ ಸುಟ್ಟು ಕರಕಲಾದ ಮನೆ, ಏಳು ಮಂದಿಗೆ ಗಾಯ

ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ಬಳಿಯ ಮನೆಯೊಂದರ ಮುಂದೆ ದೀಪಾವಳಿ ಸಂಭ್ರಮಕ್ಕೆ ಹಚ್ಚಿಟ್ಟಿದ್ದ ದೀಪದಿಂದ ಹೊತ್ತಿಕೊಂಡ ಬೆಂಕಿ ಇಡೀ ಮನೆಯನ್ನು ಸುಟ್ಟಿದೆ, ಘಟನೆಯಲ್ಲಿ ಏಳು ಜನ ಗಾಯಗೊಂಡಿದ್ದಾರೆ. ಉಮೇಶ್ ಮೇಟಿ​​ ಎಂಬವರ ಕಟ್ಟಡಲ್ಲಿ ಬೆಂಕಿ ದುರಂತ ಸಂಭವಿಸಿದೆ. ಈ ಕಟ್ಟಡದಲ್ಲಿ ರಾಜೇಂದ್ರ ತಪಶೆಟ್ಟಿ

ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ: ಕೆಎನ್ ರಾಜಣ್ಣ

ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ ದೊರೆತಿದ್ದು, ಹಳ್ಳಿಗಾಡಿನ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಗುರಿಯನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಂದಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಬಾಕಿ ಬಿಲ್ ಕೊಡಿ ಎಂದು ಕೇಳಿದರೆ ಅದು “ಧಮ್ಕಿ” ಹೇಗೆ ಆಗುತ್ತದೆ: ಆರ್‌. ಅಶೋಕ್‌

ಬಾಕಿ ಬಿಲ್ ಕೊಡದಿದ್ದರೆ ತಮ್ಮ ಹಕ್ಕಿಗಾಗಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಗುತ್ತಿಗೆದಾರರು  ಹೇಳುವುದು “ಧಮ್ಕಿ” ಹೇಗೆ ಆಗುತ್ತದೆ ಉಪಮುಖ್ಯಮಂತ್ರಿಗಳೇ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಬಹುಶಃ ರಾಹುಲ್‌ ಗಾಂಧಿ

ಅಂಬೇಡ್ಕರ್ ಸಂವಿಧಾನ ವಿರೋಧಿಸಿದ್ದ ಆರೆಸ್ಸೆಸ್‌ ಬಗ್ಗೆ ಎಚ್ಚರವಿರಲಿ: ಸಿಎಂ ಸಿದ್ದರಾಮಯ್ಯ

ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ  ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವ

ಚಿತ್ರರಂಗದ ಉತ್ತೇಜನಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್

“ಪ್ರಸ್ತುತ ಪರಿಸ್ಥಿತಿಯಲ್ಲಿ ಚಲನಚಿತ್ರ ರಂಗ ಹಲವು ಸವಾಲು ಎದುರಿಸುತ್ತಿದೆ. ಈ ವಿಚಾರವಾಗಿ ಅಧ್ಯಯನ ಮಾಡಿ ವರದಿ ನೀಡಿ, ಉದ್ಯಮದ ಉತ್ತೇಜನಕ್ಕೆ ಸರ್ಕಾರ ಅಗತ್ಯ ನೆರವು ನೀಡಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಿನ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ

ಬಾಕಿ ಬಿಲ್‌ ಮೊತ್ತ ಬಿಡುಗಡೆ: ಹೈಕಮಾಂಡ್‌ಗೆ ದೂರು ನೀಡಲು ಗುತ್ತಿಗೆದಾರರಿಗೆ ಸಮಯ ನಿಗದಿಪಡಿಸುವೆ ಎಂದ ಡಿಸಿಎಂ 

ನಾನು ಪ್ರತಿಪಕ್ಷದಲ್ಲಿದ್ದಾಗ  ಎಚ್ಚರಿಕೆ ನೀಡಿದ್ದೆ. ಬಜೆಟ್ ಇಲ್ಲ, ದುಡ್ಡಿಲ್ಲ, ಯಾವ ಗುತ್ತಿಗೆದಾರರು ಸಹ ಕೆಲಸಗಳನ್ನು ತೆಗೆದುಕೊಳ್ಳಬೇಡಿ. ಯಾರಿಗೂ ಸಹ ಹಣ ಸಿಗುವುದಿಲ್ಲ ಎಂದು ಎಚ್ಚರಿಸಿದ್ದೆ. ಜೊತೆಗೆ ನಾನು ಇದಕ್ಕೆ ಹೊಣೆಯಾಗುವುದಿಲ್ಲ ಎಂದೂ ತಿಳಿಸಿದ್ದೆ. ಮಾಧ್ಯಮಗಳು ಈ ಹೇಳಿಕೆಯನ್ನು ಬೇಕಾದರೆ ತೆಗೆದು ನೋಡಬಹುದು

ಚಟುವಟಿಕೆ ನಿಷೇಧ ಜಾರಿ ಮಾಡಿದ್ದೇ ಬಿಜೆಪಿ, ನಾವು ಅನುಷ್ಠಾನಕ್ಕೆ ತರುತ್ತಿದ್ದೇವೆ: ಶರಣುಪ್ರಕಾಶ್ ಪಾಟೀಲ್

ಬೆಂಗಳೂರು, ಆ.18: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ

ಆರ್ ಎಸ್ ಎಸ್ ಟಾರ್ಗೆಟ್ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಂದಾಪುರದಲ್ಲಿ ಆರ್ ಎಸ್

ಪಕ್ಷ ನಿಷ್ಠೆಗೆ ಫಲ ಸಿಗಲಿದೆ, ಕಾಯಿರಿ: ಡಿಕೆ ಶಿವಕುಮಾರ್ ಗೆ ಖರ್ಗೆ ಅಭಯ

ಪಕ್ಷ‌ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ.  ಪವರ್ ಶೇರಿಂಗ್,