ರಾಜಕೀಯ
ನೀರಾವರಿ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿಗೆ ಸರ್ಕಾರ ಸಂಪೂರ್ಣ ಬೆಂಬಲ: ಸಿಎಂ
ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯ ಪೂರ್ಣ ವಿವರ ಹೀಗಿದೆ, ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ
ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು: ಡಿಕೆ ಶಿವಕುಮಾರ್ ಕಿಡಿ
ಬೆಂಗಳೂರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಕಪುರದಲ್ಲಿ ಶನಿವಾರ ಕಾಂಗ್ರೆಸ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಆಯ್ಕೆಯಾದ ಒಂದೇ ದಿನದಲ್ಲಿ ಮೋದಿಯಿಂದ ಮೇಕೆದಾಟು ಯೋಜನೆಗೆ
ನಾವು ಕಾಂಗ್ರೆಸ್ ಪಕ್ಷದ ಆರ್ಮಿಗಳು ಹೊರತು ವ್ಯಕ್ತಿಗಳ ಆರ್ಮಿಯಲ್ಲ: ಸತೀಶ್ ಜಾರಕಿಹೊಳಿ
ಕೋಲಾರ: ನಾವು ಕಾಂಗ್ರೆಸ್ ಪಕ್ಷದ ಪರ ಆರ್ಮಿ ರೀತಿ ಕೆಲಸ ಮಾಡುವವರೇ ಹೊರತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆರ್ಮಿ ರೀತಿ ಕೆಲಸ ಮಾಡುವವರಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ
ವಿಶ್ವವಿದ್ಯಾಲಯಗಳಿಗೆ 342 ಕೋಟಿ ರೂ. ನೀಡಲು ಸರ್ಕಾರಕ್ಕೆ ಶಕ್ತಿ ಇಲ್ಲ: ಆರ್.ಅಶೋಕ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ
ಕೋವಿಡ್ ಹಗರಣದ ತನಿಖೆ ಸಿಐಡಿಗೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಿಐಡಿಗೆ ವಹಿಸಿದೆ. ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ
ದ್ವಿಪಕ್ಷೀಯ ಸಂಬಂಧ ಬಲವರ್ಧನೆಗಾಗಿ ಪ್ರಧಾನಿ ಮೋದಿ-ಟ್ರಂಪ್ ಮಾತುಕತೆ
ಅಮೆರಿಕ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ ಮತ್ತು ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಇಂಧನ ಮತ್ತು ಜನರ ನಡುವಿನ ಸಂಬಂಧ ಸೇರಿದಂತೆ ಹಲವು ವಿಷಯಗಳ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ. ರಿಪಬ್ಲಿಕನ್ ನಾಯಕ
ಜನನ ಮರಣ ನೋಂದಣಿ ಕಾಯಿದೆ ತಿದ್ದುಪಡಿಗೆ ಕೋರ್ಟ್ ಆದೇಶ
ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಗನ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ
ವಿದ್ಯಾರ್ಥಿನಿಯರು ಜೀವನದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಡಿಸಿಎಂ
“ನೀವು ಸರ್ಕಾರಿ ಶಾಲೆಯಲ್ಲೇ ಓದುತ್ತಿರಲಿ, ಖಾಸಗಿ ಶಾಲೆಯಲ್ಲೇ ಓದುತ್ತಿರಲಿ. ನಿಮ್ಮ ಜೀವನದಲ್ಲಿ ಎಂದಿಗೂ ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು. ಮಲಬಾರ್ ಚಾರಿಟಬಲ್ ಟ್ರಸ್ಟಿನ ವಿದ್ಯಾರ್ಥಿ ವೇತನ ಘೋಷಣಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಮಾತನಾಡಿ, “ಶಿಕ್ಷಣ ನನ್ನ
ರಾಜ್ಯಸಭೆಯಲ್ಲಿ ಗದ್ದಲ ಮಧ್ಯೆಯೇ ವಕ್ಫ್ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ
ರಾಜ್ಯಸಭೆಯಲ್ಲಿ ವಕ್ಫ್ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ ಮಾಡಲಾಗಿದ್ದು, ವರದಿ ಮಂಡಿಸಿದ ತಕ್ಷಣ ಸದನದಲ್ಲಿ ಗದ್ದಲ ಶುರುವಾಗಿ ಕಲಾಪ ಮುಂದೂಡಲಾಯಿತು. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಸಿದ್ಧಪಡಿಸಲಾದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದೆ. ಈ ವರದಿಯ
ಮೆಟ್ರೋ ಟಿಕೆಟ್ ದರ ಇಳಿಕೆಗೆ ಬಿಎಂಆರ್‌ಸಿಎಲ್‌ಗೆ ಸಿಎಂ ಆಗ್ರಹ
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ



